ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು. ಸಿಟಿ ರೌಂಡ್ಸ್ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ …
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು. ಸಿಟಿ ರೌಂಡ್ಸ್ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ …
ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ …
ಛತ್ತೀಸ್‍ಗಢ : ಭದ್ರತಾ ಪಡೆಗಳೊಂದಿಗಿನ ಎನ್‍ಕೌಂಟರ್ ನಲ್ಲಿ ಪ್ರಮುಖ ನಕ್ಸಲ್ ನಾಯಕ ನಂಬಲ ಕೇಶವ್ ರಾವ್ ಅಲಿಯಾಸ್ ಬಸವ್ ರಾಜ್ ಸೇರಿದಂತೆ 30 ನಕ್ಸಲರು ಹತರಾಗಿರುವ ಘಟನೆ ನಕ್ಸಲ್ ಪೀಡಿತ ಛತ್ತೀಸ್‍ಗಡದಲ್ಲಿ ನಡೆದಿದೆ. ಬಸವ್‍ರಾಜ್ ನಕ್ಸಲರ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ. ಈತನ …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕಾಗಿ ಶೇ 70ರಷ್ಟು ಮುಂಗಡ ಬುಕಿಂಗ್ (ಆನ್ಲೈನ್) ಮಾಡಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದ್ದು ಭಕ್ತಾದಿಗಳು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶ್ರೀ ಕ್ಷೇತ್ರ ಮಲೆ …
ಬೆಂಗಳೂರು : ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ …
ರಾತ್ರೋರಾತ್ರಿ SBI ಮ್ಯಾನೇಜರ್ ವರ್ಗಾವಣೆ ಬೆಂಗಳೂರು : ಯಾವುದೇ ಕಾರಣಕ್ಕೂ ನಾನು ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರಿನ ಅನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗದರಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಮಹಿಳಾ ಮ್ಯಾನೇಜರ್ …
ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ. ಹಾಸನ ನಗರದ ಪೆನ್ಷನ್ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. ಪುತ್ರ ತಾಹೀರ್, …
ಮೈಸೂರು : ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಗಿರಿಬೋವಿ ಪಾಳ್ಯದ ಲತಾ(25) ಮೃತ ಯುವತಿ. ನಗರದ ಹೊರವಲಯದ ವಿದ್ಯಾವಿಕಾಸ ಕಾಲೇಜಿನ ಬಳಿ ಇಂದು(ಮೇ.21) ಬೆಳಿಗ್ಗೆ ಯುವತಿಯ ಮೃತ …
ಬೆಂಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಭಾರೀ ಅನಾಹುತ ಉಂಟಾಗಿದ್ದು, ಪರಿಹಾರ ಕಾರ್ಯಗಳಿಗೆ ಖುದ್ದು ಸಚಿವರನ್ನೇ ನಿಯೋಜಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಾಧನಾ ಸಮಾವೇಶ ಮಾಡಿದ್ದು …
ಮೈಸೂರು ವಿವಿ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಓಡಾಡುವವರ ಹಿಂದೆಯೇ ನಾಯಿಗಳು ಬರುವುದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಯದಲ್ಲೇ ಓಡಾಡುವಂತಾಗಿದೆ. ಮೈಸೂರು ವಿವಿ ಆವರಣದಲ್ಲಿ ವಾಯುವಿಹಾರಕ್ಕೆ ಬರುವವರು ಹಾಗೂ ಕೆಲವು ವಿದ್ಯಾರ್ಥಿಗಳು ನಾಯಿಗಳಿಗೆ ಬಿಸ್ಕೆಟ್ ಮೊದಲಾದ ತಿನಿಸುಗಳನ್ನು ಹಾಕಿ …