Mysore
26
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಗುರುಸ್ವಾಮಿ ರವರು ನಿಧನರಾದ ಹಿನ್ನೆಲೆ ಸುತ್ತೂರು ಶ್ರೀ ದೇಶಿ ಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ವೀರಶೈವ ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಲೆ ಮಹದೇಶ್ವರ …

gundlupete rain

ಮೈಸೂರು: ಸಾಂಸ್ಕೃತಿಕ ನಗರಿ‌ ಮೈಸೂರಿನಲ್ಲಿ ಇಂದು ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲಸ ಮುಗಿಸಿ ಮನೆಗೆ ಹೋಗಲು ಜನರು …

Actress Rany Rao

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ನೀಡಿದೆ. 60 ದಿನ …

death rises to 5

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಧಾರಾಕಾರ ಮಳೆಯಾಗಿದ್ದು, ಮಹಾಮಳೆಗೆ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನೂ ಒಂದು ವಾರ ಮಳೆ ಮುಂದುವರೆಯಲಿದ್ದು, ವರುಣನ ಆರ್ಭಟಕ್ಕೆ ರಾಜಧಾನಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಉಡುಪಿ, ಕಾರ್ಕಳ, ಕುಂದಾಪುರ, …

Lakshmikant Reddy

ಮೈಸೂರು: ಮಳೆಯಿಂದ ಆಗುವ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

kodagu rain

ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡು ದಿನಗಳ …

by vijayendra

ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್‌ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಇಂದು ಭಾರೀ ಮಳೆಯಿಂದಾಗಿ ಜಲಾವೃತವಾಗಿದೆ. …

ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನ ಸತ್ತು ಬದುಕುತ್ತಿದ್ದರೆ. …

rain affected areas

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ. ಸಿಲ್ಕ್‌ ಬೋರ್ಡ್‌ ಸುತ್ತಮುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ಅಶೋಕ್‌, ವಿಧಾನಪರಿಷತ್‌ ವಿಪಕ್ಷ …

dk shivakumar

ಹೊಸಪೇಟೆ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. …

error: Content is protected !!