Mysore
23
broken clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

weather rain alert karnataka

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ …

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್‌ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು …

ind-vs-pak

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ ನಡುವೆಯೇ ಇದೀಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್‌ ಮಂಡಳಿ ಏಷ್ಯನ್‌ …

ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಡಿದ್ದು ಇಡೀ ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ …

ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಹಾಗೂ ದೇವಾಲಯದ ಅಧಿಕಾರಿಗಳು ರಂಗನಾಯಕುಲ ಮಂಟಪದಲ್ಲಿ ಬೆಳ್ಳಿ ದೀಪಗಳನ್ನು ಪ್ರಮೋದಾದೇವಿ ಒಡೆಯರ್‌ ಅವರಿಂದ …

prathap simha

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ …

ನವದೆಹಲಿ: ಪಾಕ್‌ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್‌ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್‌ ಮಿಶ್ರಿ …

ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು. ಜೆಎಸ್‌ಎಸ್‌ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ ಬಸವೇಶ್ವರರ ಭಾವಚಿತ್ರಕ್ಕೆ ಸೋಮಹಳ್ಳಿ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಪ್ಪ ಸ್ವಾಮೀಜಿ ಪುಷ್ಪಾರ್ಚನೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಿಟಿ ರೌಂಡ್ಸ್‌ ರದ್ದಾಗಿದ್ದು, ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಜಲಾವೃತ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದಾರೆ. ಮಳೆಹಾನಿ ಪ್ರದೇಶಕ್ಕೆ …

Joe Biden

ವಾಷಿಂಗ್ಟನ್:‌ ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್‌ ಅವರು ಪ್ರಾಸ್ಟೇಟ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 82 ವರ್ಷದ ಜೋ ಬೈಡನ್‌ ಅವರ ಮೂಳೆಗಳಿಗೆ ಕ್ಯಾನ್ಸರ್‌ ಹರಡಿದ್ದು, ಬೈಡನ್‌ ಅವರ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದೆ ಎಂದು ಅವರ ಕಚೇರಿ …

error: Content is protected !!