Mysore
25
scattered clouds

Social Media

ಗುರುವಾರ, 28 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮತ್ತು ರಾಮಕೃಷ್ಣ ವೃತ್ತದ (ಆಂದೋಲನ ಸರ್ಕಲ್) ನಡುವಿನ ರಾಯಲ್ ಎನ್‌ಫೀಲ್ಡ್ ಶೋ ರೂಂ, ಗಿರಿಯಾಸ್ ಮತ್ತು ಅಪೋಲೋ ಫಾರ್ಮ್ ಬಳಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇಲ್ಲಿ ಸಿಗ್ನಲ್ ವ್ಯವಸ್ಥೆ ಹಾಗೂ ಯಾವುದೇ …

ಡಿ.ವಿ.ರಾಜಶೇಖರ ಪ್ಯಾಲೆಸ್ಟೇನ್ ಉಗ್ರಗಾಮಿ ಸಂಘಟನೆ ಹಮಾಸ್ ಮತ್ತು ಇಸ್ರೇಲ್ ನಡುವೆ ಆಗಿದ್ದ ಕದನ ವಿರಾಮ ಒಪ್ಪಂದ ಕುಸಿದಿದೆ. ಇಂಥ ನಿರಾಶೆಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಉಕ್ರೇನ್ ಮತ್ತು ರಷ್ಯಾ ನಡುವಣ ಕದನವಿರಾಮ ಮಾತುಕತೆಗಳು ಸೋಮವಾರ ಸೌದಿಅರೇಬಿಯಾದಲ್ಲಿ ಆರಂಭವಾಗಲಿವೆ. ಈ ಮಾತುಕತೆಗಳು ಮುಖ್ಯವಾಗಿ ಅಮೆರಿಕದ …

 ಡಾ.ಎಸ್.ಬಸವರಾಜಪ್ಪ ಮತ್ತು ಆರ್.ಸಿಂಧು ಪ್ರಾಣಿಶಾಸ್ತ್ರ ವಿಭಾಗ, ಮಾನಸಗಂಗೋತ್ರಿ, ಮೈಸೂರು. ಇದೇ ಮಾರ್ಚ್ ೨೦ರಂದು ವಿಶ್ವ ಗುಬ್ಬಿ ದಿ ವನ್ನು ಆಚರಿಸಿ, ಅವುಗಳ ರಕ್ಷಣೆಯ ಬಗ್ಗೆ ಒಂದಿಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆದಿವೆ. ಆದರೆ, ಮನುಷ್ಯ ಅಭಿವೃದ್ಧಿಯತ್ತ ದಾಪುಗಾಲು ಹಾಕಿದಂತೆಲ್ಲ, ಗುಬ್ಬಿ ಸಂತತಿ …

ಕಾಮಗಾರಿ ಸ್ಥಗಿತಗೊಂಡು ಪಾಳುಬಂಗಲೆಯಂತಾ ? ಕಟ್ಟಡ; ಪುಂಡ ಪೋಕರಿಗಳ ತಾಣವಾಗಿ ಮಾರ್ಪಾಡು ನವೀನ್ ಡಿಸೋಜ ಮಡಿಕೇರಿ: ದಶಕಗಳಿಂದ ನಡೆಯುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳು ಪಾಳುಬಂಗಲೆಯಂತಾಗಿದ್ದು, ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕೊಡವ ಹೆರಿಟೇಜ್ ಸೆಂಟರ್ ಕುರಿತು ಇತ್ತೀಚೆಗೆ …

ಆಟೋ ಮೊಬೈಲ್, ಜವಳಿ ಕೈಗಾರಿಕೆಗಳ ನೋಂದಣಿ, ಉದ್ಯೋಗದಲ್ಲಿ ಕೊಂಚ ಏರಿಕೆ ಕೆ.ಬಿ.ರಮೇಶ ನಾಯಕ ಮೈಸೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಜತೆಗೆ ಸ್ಟಾರ್ಟ್ ಅಪ್, ಮೇಕ್ ಇನ್ ಇಂಡಿಯಾದಡಿ ಸ್ವದೇಶಿ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಿದ …

ರಶ್ಮಿ ಕೋಟಿ ನ್ಯೂನತೆಗಳಿಂದ ಕೂಡಿರುವ ‘ಆರ್‌ಸಿಎಚ್’ನಿಂದಾಗಿ ಆಶಾ ಕಾರ್ಯಕರ್ತರಿಗಾಗುತ್ತಿರುವ ಅನ್ಯಾಯ ಪ್ರೋತ್ಸಾಹ ಧನ ನೀಡದೆ ಆಶಾ ಕಾರ್ಯಕರ್ತೆಯರನ್ನು ವಂಚಿಸುತ್ತಿರುವ ಆರ್‌ಸಿಎಚ್ ಪೋರ್ಟಲ್ ಅನ್ನು ರದ್ದು ಮಾಡಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಲು ಒತ್ತಾಯ ಗಂಡ ಕುಡುಕ. ವಾರಕ್ಕೆ ಒಂದು …

ಬೆಳಗಾವಿ: ಕೆಎನ್‌ ರಾಜಣ್ಣ ಅವರ ಹನಿಟ್ರ್ಯಾಪ್‌ ಪ್ರಕರಣದ ಹಿಂದೆ ಯಾರಿದ್ದಾರೆ ಅವರ ಹೆಸರು ಹೊರಗಡೆ ಬರಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಾಗ ಸಿಡಿ ಸದ್ದು ಆಗುತ್ತಿರುತ್ತದೆ. ಆದರೆ, ಯಾವುದೇ ತನಿಖೆಯೂ …

ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿ ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್‌ …

ಬೆಂಗಳೂರು: ಲೇಸರ್‌ ಔಷಧ ಮತ್ತು ಶಸ್ತ್ರ ಚಿಕಿತ್ಸೆಯ ಪ್ರಗತಿಗೆ ರಾಜ್ಯವು ಪ್ರಮುಖ ವೇದಿಕೆಯಾಗಿದೆ. ಉದ್ಯಮಿಗಳು ವೈದ್ಯಕೀಯ ವಲಯದ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ನಗರದ …

error: Content is protected !!