Mysore
23
overcast clouds

Social Media

ಮಂಗಳವಾರ, 26 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ …

ಶ್ರೀಧರ್‌ ಆರ್ ಭಟ್‌ ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಸಂಪ್‌ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ …

ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27) ಸದಾ ಚಟುವಟಿಕೆಯುಳ್ಳ ಪ್ರಥಮ್‌, ಎಲ್.ಎಲ್.ಬಿ.ಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿ, ಬಂಟ್ವಾಳದ ಹಿರಿಯ …

ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್‌ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೌಂಡರಿ-ಸಿಕ್ಸರ್‌ಗಳ ಹೊಳೆ ಹರಿಯಿತು. 88 ರನ್‌ಗಳ ಬೃಹತ್ ಮೊತ್ತವನ್ನು ವಿಕೆಟ್ …

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಇಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್‌ …

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ …

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ. ‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ …

ಕನ್ನಡದಲ್ಲಿ ಅವಿನಾಶ್‍ ಎಂದರೆ ಮೊದಲಿಗೆ ನೆನಪಿಗೆ ಬರುವುದು ಹಿರಿಯ ನಟ ಯಳಂದೂರು ಅವಿನಾಶ್‍. ಕಳೆದ ನಾಲ್ಕು ದಶಕಗಳಿಂದ ನೂರಾರು ಚಿತ್ರಗಳಲ್ಲಿ ನಟಿಸಿರುವ ಅವಿನಾಶ್‍, ಕನ್ನಡದ ಬೇಡಿಕೆಯ ನಟರಲ್ಲೊಬ್ಬರು. ಈಗ ಇನ್ನೊಬ್ಬ ಅವಿನಾಶ್‍, ಕನ್ನಡಕ್ಕಿಂತ ಬೇರೆ ಭಾಷೆಯ ಚಿತ್ರಗಳಲ್ಲೇ ಹೆಚ್ಚು ನಟಿಸುತ್ತಿದ್ದಾರೆ. ಈ …

ಮೈಸೂರು: ಯಾರಿಗೆ ಪುಸ್ತಕದ ಮೇಲೆ ಪ್ರೀತಿ ಇದೆಯೋ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಹ ಪುಸ್ತಕವನ್ನು ಪ್ರೀತಿಸಬೇಕು. ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರಕ್ಕೆ ನಾನೇ ಟಾರ್ಗೆಟ್‌, ನನ್ನ ಬಿಟ್ಟರೆ ಯಾರು ಇಲ್ಲ. ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷಗಳ ಹಿಂದೆ ಖರೀದಿ ಮಾಡಿದ್ದ …

error: Content is protected !!