ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ ಸಿಕ್ಕವರನ್ನೆಲ್ಲ ಮಾರಿಸ್ ಬಗ್ಗೆ ಗೊತ್ತಾ ಎಂದು ಕೇಳಿಕೊಂಡು ತಿರುಗುವಾಗ ಶ್ರೀಧರ್ ಅವರು ನೇರ ಕರೆದುಕೊಂಡು ಹೋಗಿ ಹುಚ್ಚೇಗೌಡರ ಎದುರು ನಿಲ್ಲಿಸಿದ್ದರು. …
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ ಸಿಕ್ಕವರನ್ನೆಲ್ಲ ಮಾರಿಸ್ ಬಗ್ಗೆ ಗೊತ್ತಾ ಎಂದು ಕೇಳಿಕೊಂಡು ತಿರುಗುವಾಗ ಶ್ರೀಧರ್ ಅವರು ನೇರ ಕರೆದುಕೊಂಡು ಹೋಗಿ ಹುಚ್ಚೇಗೌಡರ ಎದುರು ನಿಲ್ಲಿಸಿದ್ದರು. …
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ ಹೋಗಿರಲಿಲ್ಲ. ನಾನು ಈ ಸಾಹಸವನ್ನು ಮಾಡುವುದಾದರೆ ನನಗೆ ತಕ್ಕ ಶಿಕ್ಷೆಯಾದೀತೆಂದು ನುಡಿದರು. ಜಾತಿಯವರ ಪಂಚಾಯಿತಿ ಸಭೆಯಲ್ಲಿ ನಾನು ಹಾಜರಾಗಬೇಕೆಂದು ನನಗೆ …
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ ಸರಕಾರದ ಕಾರ್ಯಾಚರಣೆಯಲ್ಲ. ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶವೂ ಇದೆ. ಇದು ಪ್ರತಿಯೊಬ್ಬ ನಾಗರಿಕನೂ ಪಾಲ್ಗೊಳ್ಳಬೇಕಾದ ಜನಾಂದೋಲನ ಆಗಬೇಕು. …
ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ ಹಾಕಿರುವುದರಿಂದ ವಾಹನಗಳ ಸಂಚಾರಕ್ಕೆ ,ಜನರಿಗೆ ತೀವ್ರ ತೊಂದರೆಯಾಗಿದೆ. ಮೈಸೂರು ಮಹಾನಗರಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ಎರಡು ವರ್ಷ ಕಳೆದಿದ್ದು, ಅಧಿಕಾರಿಗಳು ಜನರ …
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಸಾಮಾನ್ಯವಾಗಿದೆ. ವಿಶೇಷವಾಗಿ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳು ಪಶ್ಚಿಮಘಟ್ಟ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಗಾಳಿ-ಮಳೆಗೆ ಮರಗಳು, ಮರದ ರೆಂಬೆ-ಕೊಂಬೆಗಳು ವಿದ್ಯುತ್ ಕಂಬಗಳ …
ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ ಮಂಡ್ಯದ ತಹಸಿಲ್ದಾರ್ ಕಚೇರಿಯಲ್ಲಿ ವಿವಿಧ ಸೇವಾ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತೆರೆಯಲಾಗಿರುವ ಕೌಂಟರ್‌ಗಳಲ್ಲಿ ಮೂಲ ಸೌಲಭ್ಯಗಳಿಲ್ಲದೆ ಜನ ಸಾಮಾನ್ಯರು ದಿನಗಟ್ಟಲೆ …
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಲಾಶಯದ ನೀರನ್ನು …
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ ಮುಂಜಾನೆ ಗೂಡ್ಸ್ ವಾಹನದ ಚಾಲಕನ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ …
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ ನಿಯೋಗ ಅಧ್ಯಕ್ಷರಾದ ಡಾ. ಜಯಮಾಲ ನೇತೃತ್ವದಲ್ಲಿ ಭೇಟಿಯಾಗಿತ್ತು. ಅದು ಕನ್ನಡ ಚಿತ್ರೋದ್ಯಮಕ್ಕೆ ಅತ್ಯಗತ್ಯವಾಗಿ ಆಗಬೇಕಾದ ಕೆಲಸಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿತ್ತು. …