Mysore
27
overcast clouds

Social Media

ಸೋಮವಾರ, 25 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ ಕೆ.ಟಿ.ಮೋಹನ್‌ ಕುಮಾರ್‌ ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ ಕೂಡ ಸಾರ್ವಜನಿಕರ ಕೆಲಸಗಳು ನಿಗದಿತ ಸಮಯದಲ್ಲಿ ಸರಿಯಾಗಿ ಆಗುತ್ತಿಲ್ಲ. ಜನಸಾಮಾನ್ಯರಿಗೆ ಬೇಕಾದ ಅಗತ್ಯ ದಾಖಲೆಗಳು ಸಕಾಲಕ್ಕೆ ಸಿಗುವುದಿಲ್ಲ ಎಂಬ ಜನರ …

ವಿದ್ಯುತ್ ಕಣ್ಣಾಮುಚ್ಚಾಲೆಗೆ ವಿದ್ಯಾರ್ಥಿಗಳು ಕಂಗಾಲು; ಕುಡಿಯುವ ನೀರಿಗೂ ಹಾಹಾಕಾರ ಕೃಷ್ಣ ಸಿದ್ದಾಪುರ ಸಿದ್ದಾಪುರ: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯುತ್ ಕಡಿತದಿಂದ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಆವರಿಸಿದೆ. ಸಕಾಲದಲ್ಲಿ ಮಳೆ …

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್‌ ಅವರು …

ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್‌ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ. ಇಂದು ಈ ಬಗ್ಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್‌ ಹತ್ತಿರ ಸಚಿವರ ಕೈವಾಡದ ಬಗ್ಗೆ ಮಾಹಿತಿ …

ರಮೇಶ್ ಪಿ. ರಂಗಸಮುದ್ರ ಕೃಷಿಯಲ್ಲಿ ಖರ್ಚು ಹೆಚ್ಚಾಗಿದ್ದು, ಆದಾಯ ಕಡಿಮೆಯಾಗಿದೆ. ಜತೆಗೆ ಕೃಷಿ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಮಾರುಕಟ್ಟೆ ಕೊರತೆ ಇವೆಲ್ಲವೂ ಕೃಷಿಕರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ಇಂತಹ ಅನೇಕ ಸಮಸ್ಯೆಗಳ ನಡು ವೆಯೂ ಕೆಲ ಜಾಣ ಕೃಷಿಕರು ಕೃಷಿಯ ಆಗುಹೋಗುಗಳ …

ಸುತ್ತೂರು ನಂಜುಂಡ ನಾಯಕ ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ ತಮ್ಮ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ ರೈತ ನಂಜಪ್ಪ. ವರುಣ ಕ್ಷೇತ್ರದ ಅಳಗಂಚಿಪುರ ಗ್ರಾಮದ ರೈತ ನಂಜಪ್ಪ ತಮ್ಮ ಎರಡು …

ಕೆಲವೇ ಕಾಲದ ಅಂತರದಲ್ಲಿ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಕೇಳಿ ಬರುತ್ತಿದೆ. ಅಂದ ಹಾಗೆ ಇಂತಹ ಅಪಸ್ವರ ಶುರು ಮಾಡಿರುವ ರಾಜ್ಯಗಳೆಂದರೆ ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ. ಒಂದು ಕಡೆಯಿಂದ ನೋಡುತ್ತಾ …

ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಅದೇ ಸಮಯದಲ್ಲಿ ಮೈಸೂರು ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿ ಮೇಲ್ದರ್ಜೆ ಗೇರಿಸುವ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕರಿಗೆ ಬೃಹತ್ ಮೈಸೂರು ನಗರಪಾಲಿಕೆ ಯಿಂದ …

ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ ಕೆ. ಬಿ. ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಮೂಲ ಸೌಕರ್ಯದ ಕೊರತೆ ಜತೆಗಿರುವ ಸಮರ್ಪಕ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ಮುಳುಗಿರುವ ಕಾಡಂಚಿನ ಹಾಡಿಗಳಿಗೆ ಆರು …

ಬೆಂಗಳೂರು: ಪುನೀತ್‌ ರಾಜಕುಮಾರ್‌ 50ನೇ ಜನ್ಮದಿನದ ಪ್ರಯುಕ್ತ  ರೀ-ರಿಲೀಸ್‌ ಆದ ʼಅಪ್ಪುʼ ಸಿನಿಮಾ  ನೋಡಲು ವೀರೇಶ್‌ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ, ಸಿನಿಮಾಗಳ ಮೂಲಕ ಪುನೀತ್‌ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ. ʼಅಪ್ಪುʼ ಸಿನಿಮಾ ರಿಲೀಸ್‌ ಆದಾಗ ಥಿಯೇಟರ್‌ಗೆ ಬಂದು ನೋಡಿದ …

error: Content is protected !!