Mysore
31
overcast clouds

Social Media

ಶನಿವಾರ, 23 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ತುಳು ಜಾನಪದ ವಿದ್ವಾಂಸರಾಗಿದ್ದರು. ಕರ್ನಾಟಕ …

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚಾಂಪಿಯನ್‌ ಪಟ್ಟಕ್ಕಾಗಿ ಸೆಣಸಲಿವೆ. ಮುಂಬೈನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. …

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

ಬೆಂಗಳೂರು: ಈ ಬಾರಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ 9 ತಂಡಗಳಿಗೆ ಭಾರತೀಯ ಆಟಗಾರರೇ ನಾಯಕಾರಾಗುವ ಮೂಲಕ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್‌ ಕಮಿನ್ಸ್‌ ಹೊರತುಪಡಿಸಿ ಒಂಬತ್ತು ಫ್ರಾಂಚೈಸಿಗಳಿಗೆ ಭಾರತೀಯ ಆಟಗಾರರೇ ನಾಯಕರಾಗಿ ಅಯ್ಕೆಯಾಗಿದ್ದಾರೆ. ಪ್ಯಾಟ್‌ ಕಮಿನ್ಸ್‌ …

dgp murder case

ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ ಅರಳಬೇಕಾದ ಪ್ರತಿಭೆ ಅಡ್ಡದಾರಿ ಹಿಡಿದು ನಲುಗಿದೆ! ಕಲೆಯ ಸಖ್ಯ ಸಾತತ್ಯವೇ ಕಲಾವಿದರ ಬಾಳಿನ ಸಾರ್ಥಕತೆ! ಅರಳಬೇಕು ಬಾಳು ಕಲಾಕುಲುಮೆಯಲಿ -ಸಿ.ಪಿ.ಸಿದ್ಧಾಶ್ರಮ, …

dgp murder case

ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಪ್ರತಿ ಅಧಿವೇಶನದಲ್ಲೂ ಕೋಲಾಹಲ, ಗದ್ದಲ ನಡೆಯುವುದಂತೂ ನೂರಕ್ಕೆ ನೂರು ಗ್ಯಾರಂಟಿ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ ರಾವ್ ಬಂಧಿಸಲಾಗಿದ್ದು, ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರನ್ಯಾ ರಾವ್ ಕಳೆದ ಒಂದು ವರ್ಷದ ಅವಧಿಯಲ್ಲಿ ದುಬೈಗೆ ೨೮ …

ಓದುಗರ ಪತ್ರ

ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲಿಯೂ ಅಪಘಾತವಾದಾಗಲಂತೂ ರಕ್ತ ಬೇಕಾದಲ್ಲಿ ಗಾಯಾಳುಗಳ ಪರದಾಟ ಹೇಳತೀರದು. ಎಚ್.ಡಿ.ಕೋಟೆ ತಾಲ್ಲೂಕನ್ನು ಆಡಳಿತಾತ್ಮಕ ದೃಷ್ಟಿಯಿಂದ ಸರಗೂರು ಮತ್ತು ಎಚ್.ಡಿ.ಕೋಟೆ …

ಡಿ.ವಿ.ರಾಜಶೇಖರ  ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್‌ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ ಸಫಲವಾಗಿದೆ. ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವಟಾದಿಂದ ಪೆಶಾವರಕ್ಕೆ ಹೋಗುತ್ತಿದ್ದ ೪೦೦ ಪ್ರಯಾಣಿಕರಿದ್ದ ರೈಲನ್ನು ಬಂದೂಕುಧಾರಿ ಬಲೂಚಿ ಪ್ರತ್ಯೇಕತಾವಾದಿಗಳು ಮಂಗಳವಾರ ಅಪಹರಿಸಿದ್ದರು. …

ಹೇಮಂತ್‌ಕುಮಾರ್ ಒಂದೂವರೆ ತಿಂಗಳಾದರೂ ಬಿಡುಗಡೆಯಾಗದ ನರೇಗಾ ಕೂಲಿ ಹಣ ಮಂಡ್ಯ: ಸರ್ಕಾರಿ ನೌಕರಿಯಲ್ಲಿರುವವರಿಗೆ ಎಲ್ಲ ಸೌಲಭ್ಯಗಳೊಂದಿಗೆ ತಿಂಗಳಾದ ಕೂಡಲೇ ಪಗಾರ ಗ್ಯಾರಂಟಿ. ಆದರೆ, ಬಯಲಿನಲ್ಲಿ ಬಿರು ಬಿಸಿಲಿನಲ್ಲಿ ಬೆವರು ಹರಿಸಿ ಕೆಲಸ ಮಾಡುವ ಕೂಲಿಕಾರರು ತಮ್ಮ ಕೂಲಿ ಹಣ ಪಡೆಯಲು ಒಂದಷ್ಟು …

error: Content is protected !!