Mysore
28
overcast clouds

Social Media

ಶನಿವಾರ, 23 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಜೆಟ್‌ ಘೋಷಣೆಯಂತೆ ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಜೊತೆಗೆ ಹಿಂದುಳಿದ ವರ್ಗಗಳ …

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮಹಿಳೆಯನ್ನು …

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ. …

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸರ್ವಜ್ಞ ನಗರದ ಹೆಚ್.ಆರ್.ಬಿ.ಆರ್. ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಆಸ್ಪತ್ರೆ ಕಾಮಗಾರಿಗಳನ್ನು …

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಿಜೆಪಿಯ ಶಾಸಕ ಡಾ.ಸಿ.ಎನ್‌ ಅಶ್ವಥ್‌ನಾರಾಯಣ ಹೊಸ ವಿವಿಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಕುರಿತು ನಿಲುವಳಿ ಸೂಚನೆ …

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು …

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ …

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌ ಅಗಿದ್ದು, ರಾಘವೇಂದ್ರ ರಾಜ್‌ಕುಮಾರ್‌ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ. ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, …

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಇಂದು ವಿಧಾನ …

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ ಅಕ್ರಮವಾಗಿ ಚಿನ್ನ ಸಾಗಣೆಯಲ್ಲಿ ಮಾ.4 ರಂದು ಬಂಧನವಾಗಿರುವ ನಟಿ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ …

error: Content is protected !!