Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

pakistan prime minister

ನವದೆಹಲಿ: ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಮೇ.10ರ ಮುಂಜಾನೆ ಆಪರೇಷನ್‌ ಸಿಂಧೂರ್‌ನ ಭಾಗವಾಗಿ ತಮ್ಮ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿಯನ್ನು ದೃಢಪಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ಇದು ಇತ್ತೀಚಿನ ನಾಲ್ಕು …

house catches fire

ಹುಣಸೂರು: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ. ನಿಂಗರಾಜು ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾದ …

General Thimayya Museum

ಚಂದನ್ ನಂದರಬೆಟ್ಟು ಕರ್ನಾಟಕದ ಕಾಶ್ಮೀರ ಎಂದು ಕರೆಯಲ್ಪಡುವ ಕೊಡಗು, ಭಾರತದ ಪುಟ್ಟ ಜಿಲ್ಲೆಯಾದರೂ ದೇಶದ ರಕ್ಷಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಆ ಕೊಡುಗೆಗಳಲ್ಲಿ ಅತ್ಯಂತ ಅನನ್ಯವಾದ ಹೆಸರೆಂದರೆ ಭಾರತೀಯ ಸೇನೆಯ ದಂಡ ನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರು. ತಿಮ್ಮಯ್ಯನವರು …

Blood soaked Kurdish armed

ಡಿ.ವಿ.ರಾಜಶೇಖರ  ಸಮಕಾಲೀನ ಜಗತ್ತಿನಲ್ಲಿ ಅತ್ಯಂತ ಹಿಂಸಾತ್ಮಕ ಎಂದು ಕುಖ್ಯಾತವಾದ ಟರ್ಕಿ, ಇರಾಕ್, ಸಿರಿಯಾದಲ್ಲಿ ನಡೆಯುತ್ತಿರುವ ಕರ್ದೀಸ್ತಾನ್ ಸಶಸ್ತ್ರ ಹೋರಾಟ ಅಂತ್ಯವಾಗುತ್ತಿರುವಂತೆ ಕಾಣುತ್ತಿದೆ. ಶಸ್ತ್ರಗಳನ್ನು ಕೆಳಗಿಳಿಸುವಂತೆ ಟರ್ಕಿಯ ಜೈಲಿನಲ್ಲಿರುವ ಸ್ವತಂತ್ರ ಕರ್ದೀಸ್ತಾನ್ ನಾಯಕ ಅಬ್ದುಲ್ಲಾ ಓಕಲಾನ್ ಹೋರಾಟಗಾರರಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಶ್ಚಿಮ …

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಬಡಾವಣೆಗಳು ಹಾಗೂ ರಸ್ತೆಗಳ ಎಲ್ಲ ಕ್ರಾಸ್‌ಗಳಲ್ಲಿ ವಾರ್ಡ್ ಸಂಖ್ಯೆ, ಆ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಪಾಲಿಕೆ ಸದಸ್ಯರ ಮಾಹಿತಿಯ ಜೊತೆಗೆ ಪ್ರಮುಖ ರಸ್ತೆಯ ಹೆಸರು ಮತ್ತು ಕ್ರಾಸ್‌ಗಳ ಬಗ್ಗೆ ಮಾಹಿತಿಯುಳ್ಳ ಫಲಕಗಳನ್ನು …

ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಭಾರತೀಯ ಸೇನಾಪಡೆಯನ್ನು ಬೆಂಬಲಿಸುವ ಉದ್ದೇಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ತಿರಂಗಾ ಯಾತ್ರೆ ನಡೆಸಿತು. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಕೂಡ ಈಗ ತಿರಂಗಾಯಾತ್ರೆ ಕೈಗೊಂಡಿದೆ. ಈಗ ಕಾಂಗ್ರೆಸ್ ಜೈ ಹಿಂದ್ ಯಾತ್ರೆ ಕೈಗೊಳ್ಳಲು ಮುಂದಾಗಿದೆ. ಅಮೆರಿಕ …

ಓದುಗರ ಪತ್ರ

ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಿಂದೆ ವಿಶೇಷ ದಿನಗಳಲ್ಲಿ ಮಾತ್ರ ಹೆಚ್ಚಿನ ಜನಜಂಗುಳಿ ಕಂಡುಬರುತ್ತಿತ್ತು. ಆದರೆ ಈಗ ಪ್ರತಿದಿನವೂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಲ್ಲೂ ದೇವರ ಹೆಸರಿನಲ್ಲಿ ಮುಡಿ ಕೊಟ್ಟು ಹರಕೆ ತೀರಿಸುವ ಸಂಪ್ರದಾಯವಿದೆ. ಹರಕೆ ತೀರಿಸುವ ಸಂದರ್ಭದಲ್ಲಿ …

sighting of the tiger

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದ ಉಡುತೊರೆ ಹಳ್ಳದಲ್ಲಿ ಸಫಾರಿಗರಿಗೆ ಹುಲಿ ಕಾಣಿಸಿಕೊಂಡಿದ್ದು ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ೧೫ ದಿನಗಳಿಂದ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚ …

Combing operation tiger capture

ವೀರನಹೊಸಹಳ್ಳಿ: ಹನಗೋಡಿಗೆ ಸಮೀಪದ ನೇರಳಕುಪ್ಪೆ ಗ್ರಾ.ಪಂ.ನ ನೇಗತ್ತೂರಿನಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹುಲಿ ಪತ್ತೆಗೆ ಸಾಕಾನೆ ಸಹಾಯದೊಂದಿಗೆ ಶುಕ್ರವಾರ ಕೂಂಬಿಂಗ್ ಕಾರ್ಯ ಆರಂಭಿಸಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಶೆಟ್ಟಹಳ್ಳಿ ಅರಣ್ಯ ಪ್ರದೇಶದಂಚಿನ ನೇಗತ್ತೂರಿನ ವೆಂಕಟೇಶ್ ರವರ ಜಮೀನಿನಲ್ಲಿ ಹಸುವೊಂದು ಮೇವು ಮೇಯುತ್ತಿದ್ದ …

error: Content is protected !!