ಮಹಾಪಂಚ್ ಕಾರ್ಟೂನ್ : ಮೇ 16 ಶುಕ್ರವಾರ
ಮೈಸೂರು : ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ಬೆದರಿಕೆ ಬಂದಿದೆ ಎನ್ನಲಾಗಿದೆ. ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನಿಂದ ಸಾಮಾಜಿಕ ಜಾಲತಾಣ …
ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …
ಮೈಸೂರು : ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿ ಕಾಂತ ರೆಡ್ಡಿ ಭರವಸೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೈತರ ಕುಂದುಕೊರತೆಗಳ ಸಭೆಯ …
ಕೊಳ್ಳೇಗಾಲ: ಭರಚುಕ್ಕಿ ಜಲಪಾತ ವೀಕ್ಷಿಸುತ್ತಿದ್ದ ಓರ್ವ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ವಿವರ ; ಬೆಂಗಳೂರಿನಿಂದ ಆಟೋದಲ್ಲಿ ಆರು ಮಂದಿ ಸ್ನೇಹಿತರು ಮಹದೇಶ್ವರಬೆಟ್ಟದಲ್ಲಿ ಯಾತ್ರೆ ಮುಗಿಸಿ ವಾಪಸ್ ಹಿಂದಿರುಗಿ, ಭರಚುಕ್ಕಿ ಜಲಪಾತ ವೀಕ್ಷಿಸುತ್ತಿದ್ದರು. ಈ ಪೈಕಿ ಪ್ರೇಮ್ …
ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ. ಇದರ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಠಾಣೆಯ ಒಳಗೆ ತೆರಳಲು ಪೊಲೀಸರಿಗೂ …
ಕೊಳ್ಳೇಗಾಲ : ಇಲ್ಲಿನ ಶಿವನಸಮುದ್ರ ಸಮೂಹ ದೇವಾಲಯಗಳ ಹುಂಡಿ ಎಣಿಕೆ ನಡೆದಿದ್ದು, ಒಟ್ಟು 21,78,740 ರೂ. ನಗದು, 2 ಗ್ರಾಂ ಚಿನ್ನ, 8 ಗ್ರಾಂ ಬೆಳ್ಳಿ ಪದಾರ್ಥ ಸಂಗ್ರಹವಾಗಿದೆ. ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ಆದಿಶಕ್ತಿ …
ಮಂಗಳೂರು : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಕು ಬೃಹತ್ ಅಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೋಸ್ಟ್‌ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಎಂಎಸ್‌ವಿ ಸಲಾಯತ್ ಎಂಬ ಹಡಗು ಮೇ 12 ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ …
ಮೈಸೂರು : ರಾಜ್ಯದ ಉಪಮುಖ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ಆಫ್ರಿಕನ್ ಸಿಂಹವನ್ನು ದತ್ತು ಪಡೆದಿದೆ ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದ್ದು, ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ …
ಬೆಂಗಳೂರನ್ನು ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ …