ಮಹಾಪಂಚ್ ಕಾರ್ಟೂನ್ | ಜುಲೈ 3 , ಶುಕ್ರವಾರ
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ ಸರ್ವೆಯರ್ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಡಕೊಳದ ನಾರಾಯಣ ಎಂಬವರಿಗೆ ಸೇರಿದ ೯ ಗುಂಟೆ ಜಮೀನು …
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಶ್ಮಿ(೩೫) ಎಂಬಾಕೆ ಕೊಲೆಯಾದ ಗೃಹಿಣಿಯಾಗಿದ್ದು, ಪತಿ ರಮೇಶ್(೪೨) ಎಂಬಾತ ಕಬ್ಬಿಣದ ರಾಡ್‌ನಿಂದ ತಲೆಗೆ ಒಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ ನಡೆದಿದೆ. 100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್ ಮಾಡಲಾಗುತ್ತಿತ್ತು. ಹೊಸ ಕ್ರಷರ್ ನಡೆಸಲು ಹಿಟಾಚಿ ಡ್ರೈವರ್ ಸ್ಥಳ ಕ್ಲೀನ್ ಮಾಡುತ್ತಿದ್ದ. …
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ, ಹೊರಹರಿವಿನ ಪ್ರಮಾಣ 180 ಕ್ಯೂಸೆಕ್ಸ್ ಇದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇದೇ …
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ದುರದೃಷ್ಟಕರ ಹಾಗೂ ಸ್ವಯಂಕೃತ ಅಪರಾಧ. ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುತ್ತವೆ. ಇಂತಹ ದುರಂತಗಳನ್ನು …
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಕೆಂಪೇಗೌಡ ಜಯಂತಿ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ, ಸಿನಿಮಾ ಶೈಲಿಯಲ್ಲಿ ಭಾಷಣ ಬಿಗಿದು ಜಾ.ದಳ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ …
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ ಬಂದಾಗ ಮಾತ್ರ ದೇಶದ ನಿಜವಾದ ಪ್ರಗತಿ ಸಾಧ್ಯ ಎಂದು ಡಾ.ಅಂಬೇಡ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಪರಿಶಿಷ್ಟ ಜತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ …
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ ಮುಂದುವರಿಯುವುದು ಒಳ್ಳೆಯದು. ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಡಿನೋಟಿಫಿಕೇಷನ್ ಮಾಡಿದರು. ಮುಂದುವರಿದು ಮಾಜಿ ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಅವರು ಅದನ್ನು …
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು ಮರು ಸ್ಥಾಪಿಸುವ ಕೆಲಸವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಾಡಬೇಕಿದೆ. …