ಬೆಂಗಳೂರು : ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5, ಮಂಗಳೂರು 4 ಹಾಗೂ ವಿಜಯಪುರದಲ್ಲಿ …
ಬೆಂಗಳೂರು : ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5, ಮಂಗಳೂರು 4 ಹಾಗೂ ವಿಜಯಪುರದಲ್ಲಿ …
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …
ಮೈಸೂರು: ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ನಮ್ಮ ಸೈನಿಕರ ಕೈಕಟ್ಟಿ ಹಾಕಿದಂತಾಗಿದೆ ಎಂದು ಮಾಜಿ ಸೈನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ಪಾಕ್ ನಡುವೆ ಎದ್ದಿದ್ದ ಅಘೋಷಿತ ಯುದ್ಧ ಅರ್ಧದಲ್ಲೇ ನಿಂತಿದ್ದಕ್ಕೆ ಬೇಸರ …
ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ …
ನವದೆಹಲಿ- ಪಾಕಿಸ್ತಾನ ವಿರುದ್ದ ಯಶಸ್ವಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವರು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದದ ಸಚಿವ ವಿಜಯ್ …
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. …
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಸುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ ಸಂಪಿಗೆ ರಸ್ತೆಯ ಶಿರೂರು ಪಾರ್ಕ್‌ನಿಂದ 18ನೇ …
ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್‌ನ ಆದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ …
ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. …
ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ. ಕಳೆದ 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ …