ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ …
ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ …
ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ 23 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತನೇ ತರಗತಿ ಪಾಸಾಗಿರುವ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ …
ಗಿರೀಶ್ ಹುಣಸೂರು ಭಾರತದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು, ಏಳಿ..ಎದ್ದೇಳಿ... ಗುರಿ ಮುಟ್ಟುವ ತನಕ ನಿಲ್ಲದಿರಿ ... ಎಂದು ಕರೆ ಕೊಟ್ಟರೆ, ದೇಶದ ಭವಿಷ್ಯದ ಆಸ್ತಿಯಾಗಿರುವ ಯುವ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ಆತ್ಮಹತ್ಯೆಯ ಹಾದಿ ಹಿಡಿದು, ಗುರಿ ಮುಟ್ಟುವ ಮುನ್ನವೇ …
ನವೀನ್ ಡಿಸೋಜ ಮುಂಗಾರು ಹಿನ್ನೆಲೆ; ಕೃಷಿ ಇಲಾಖೆಯಿಂದ ಅಗತ್ಯ ತಯಾರಿ; ರಸಗೊಬ್ಬರ ಪೂರೈಕೆಗೂ ಕ್ರಮ ಮಡಿಕೇರಿ: ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಿಂದ ಈ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. …
ಬಿ.ಟಿ.ಮೋಹನ್ ಕುಮಾರ್ ಮಾಜಿ ಎಂಎಲ್‌ಸಿ ಎನ್.ಅಪ್ಪಾಜಿಗೌಡರನ್ನು ಕೆಎಂಎಫ್ ನಿರ್ದೇಶಕರನ್ನಾಗಿ ನೇಮಕ ಮಾಡುವ ಸಂಭವ; ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡುವ ಸಾಧ್ಯತೆಯೂ ಉಂಟು ಮಂಡ್ಯ: ಜಿ ಹಾಲು ಉತ್ಪಾದಕರ ಒಕ್ಕೂಟದ ವರಿಷ್ಠರ ಚುನಾವಣೆ ಮೇ ೨೦ರಂದು ನಿಗದಿಯಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಮಂಡ್ಯ …
ಕೆ.ಬಿ.ರಮೇಶನಾಯಕ ಆರಂಭದಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಗಣತಿದಾರರಿಗೂ ಸುಸ್ತು ಸರ್ವರ್ ಡೌನ್ ಸಮಸ್ಯೆಯಿಂದ ಆರಂಭದ ಮೂರ‍್ನಾಲ್ಕು ದಿನಗಳು ವಿಳಂಬ ಮೈಸೂರು: ಸರ್ವರ್ ಡೌನ್,ನಿಖರ ಮಾಹಿತಿ ಸಂಗ್ರಹದ ವ್ಯತ್ಯಾಸ ಮೊದಲಾದ ಕಾರಣಗಳಿಂದ ಪ್ರಾರಂಭದ ಮೂರ‍್ನಾಲ್ಕು ದಿನಗಳು ನಿಧಾನ ಗತಿಯಲ್ಲಿ ಸಾಗಿದ್ದ ಪರಿಶಿಷ್ಟ ಜಾತಿ ಒಳಮೀಸಲಾತಿ …
ಪ್ರಶಾಂತ್ ಎಸ್. ಆಳೆತ್ತರ ಬೆಳೆದು ನಿಂತಿರುವ ಜಾಲಿ, ಪಾರ್ಥೇನಿಯಂ, ಎಲ್ಲೆಂದರಲ್ಲಿ ಬಿದ್ದಿರುವ ಕಸ ಸಮಸ್ಯೆ ಬಿಚ್ಚಿಟ್ಟು ಅಳಲು ತೋಡಿಕೊಂಡ ನಿವಾಸಿಗಳು ಮೈಸೂರು:ನಗರದ ಅಶೋಕಪುರಂ ಶಾಂತಿಧಾಮ ಕತ್ತಲಾಗುತ್ತಿದ್ದಂತೆ ಪುಂಡ- ಪೋಕರಿಗಳ ತಾಣವಾಗಿ ಮಾರ್ಪಾಡಾಗಿದ್ದು, ಸಮಾಧಿಗಳ ಮೇಲೆಯೇ ಮದ್ಯ, ಮಾದಕ ಪದಾರ್ಥಗಳನ್ನು ಸೇವನೆ ಮಾಡುವ …
ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ. ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ …
ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ ಜಖಂಗೊಂಡಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಹಿತಕರ ಘಟನೆಗಳು ಉಂಟಾಗಿಲ್ಲ. …