Mysore
24
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

sharan new song

ಶರಣ್‍ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ‘ಮರ್ಯಾದೆ ಪ್ರಶ್ನೆ’, ‘ಟಕಿಲಾ’ ಮುಂತಾದ ಚಿತ್ರಗಳಿಗೆ ಹಾಡು ಹಾಡಿದ್ದರು. ಇದೀಗ ಅವರು ಪ್ರಣಂ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ‘S/O ಮುತ್ತಣ್ಣ’ ಚಿತ್ರದ ‘ಕಮಂಗಿ ನನ್‍ ಮಗನೇ …’ ಎಂಬ ಹಾಡಿಗೆ …

komal

ಕೋಮಲ್‍ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ …

ayush upendra

ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್‍ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ …

Chinas mouthpiece Global baned

ನವದೆಹಲಿ: ಪಾಕಿಸ್ತಾನದ ಹಲವಾರು ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದ್ದ ಭಾರತವು ಇದೀಗ ಚೀನಾದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ನ ಅಧಿಕೃತ ಎಕ್ಸ್‌ ಖಾತೆಯನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕಳೆದ ವಾರವಷ್ಟೇ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌, ಸರ್ಕಾರದ ಕಾರ್ಯನಿರ್ವಾಹಕ ಆದೇಶಗಳನ್ನು ಅನುಸರಿಸಿ ಭಾರತದಲ್ಲಿ …

Pakistan releases BSF soldier

ನವದೆಹಲಿ: ಪಾಕಿಸ್ತಾನವು ವಶಕ್ಕೆ ಪಡೆದಿದ್ದ ಬಿಎಸ್‌ಎಫ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಅವರನ್ನು ಇಂದು ಬಿಡುಗಡೆ ಮಾಡಿದೆ. ಏಪ್ರಿಲ್.‌23ರಿಂದ ಪಾಕಿಸ್ತಾನದ ವಶದಲ್ಲಿದ್ದ ಬಿಎಸ್‌ಎಫ್‌ ಜವಾನ್‌ ಪೂರ್ಣಮ್‌ ಕುಮಾರ್‌ ಶಾ ಅವರನ್ನು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಮೃತಸರದ ಅಟ್ಟಾರಿಯ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಅಧಿಕೃತವಾಗಿ …

Jaishankar

ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು …

BR Gavai

ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಂದು ಹಿಂದಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ …

heavy rain at hanasooru

ಹುಣಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹುಣಸೂರಿನ ನಂದಿನಿ ಬಡಾವಣೆಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡೀ ಜನರು ಪರದಾಟ ನಡೆಸುವ ಪರಿಸ್ಥಿತಿ …

elephants

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆಯ ದಮ್ಮನಕಟ್ಟೆ ಸಫಾರಿಯ ವೇಳೆ ಕಬಿನಿ ಹಿನ್ನೀರಿನಲ್ಲಿ ಆನೆಗಳ ಹಿಂಡು ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಚ್.ಡಿ.ಕೋಟೆ ಭಾಗದಲ್ಲಿ ಕಳೆದ ಕೆಲ ದಿನಗಳ ಹಿಂದೆ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾಡಿನಲ್ಲಿ …

error: Content is protected !!