ಕೆ.ಬಿ.ರಮೇಶನಾಯಕ ವರುಣನ ಸಿಂಚನದ ನಡುವೆ ವಿಜಯದಶಮಿ ಮೆರವಣಿಗೆ ಮಳೆಯಲ್ಲೇ ಜಾನಪದ, ಕಲಾತಂಡಗಳ ನೃತ್ಯ ವೈಭವ ಪುಷ್ಪಾರ್ಚನೆಯಿಂದ ದೂರ ಉಳಿದ ಯದುವೀರ್, ಸಿಜೆ ಚಿನ್ನದ ಅಂಬಾರಿ ಹೊತ್ತು ಶಾಂತ ಚಿತ್ತದಿಂದ ಸಾಗಿದ ಅಭಿಮನ್ಯು ದಸರಾ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಮಂದಿ ಸ್ತಬ್ಧಚಿತ್ರಗಳು:51 ಕಲಾತಂಡಗಳು …
ಕೆ.ಬಿ.ರಮೇಶನಾಯಕ ವರುಣನ ಸಿಂಚನದ ನಡುವೆ ವಿಜಯದಶಮಿ ಮೆರವಣಿಗೆ ಮಳೆಯಲ್ಲೇ ಜಾನಪದ, ಕಲಾತಂಡಗಳ ನೃತ್ಯ ವೈಭವ ಪುಷ್ಪಾರ್ಚನೆಯಿಂದ ದೂರ ಉಳಿದ ಯದುವೀರ್, ಸಿಜೆ ಚಿನ್ನದ ಅಂಬಾರಿ ಹೊತ್ತು ಶಾಂತ ಚಿತ್ತದಿಂದ ಸಾಗಿದ ಅಭಿಮನ್ಯು ದಸರಾ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಮಂದಿ ಸ್ತಬ್ಧಚಿತ್ರಗಳು:51 ಕಲಾತಂಡಗಳು …
'ದೇಶ ವಿದೇಶಗಳ ಪ್ರವಾಸಿಗರಿಗೆ ಕಲೆ, ಸಂಸ್ಕೃತಿ ಪರಿಚಯಿಸಿದ ಕಲಾವಿದರು ಮೈಸೂರು: ಕಿವಿಗಪ್ಪಳಿಸುವ ತಮಟೆ, ನಗಾರಿ ಸದ್ದು... ಗಾಳಿಯಲ್ಲಿ ತೇಲಿಬಂದ ನಾದಸ್ವರ, ಡೊಳ್ಳು ಕುಣಿತದ ಝಲಕ್... ಏಣಿ ಮೇಲೆ ಪೂಜಾ ಕುಣಿತ,, ಬುಡಕಟ್ಟು ಮಹಿಳೆಯರ ಹಕ್ಕಿ ಪಿಕ್ಕಿ ನೃತ್ಯ... ಬೆಂಕಿಯ ಉಂಡೆಗಳನ್ನು ಉಗುಳಿದ …
ನೂಕು ನುಗ್ಗಲಿಗೆ ಸಿಲುಕಿದ ಮಹಿಳೆಯರು, ಮಕ್ಕಳು; ತಕ್ಷಣವೇ ಅಸ್ವಸ್ಥರು ಆಸ್ಪತ್ರೆಗೆ ದಾಖಲು ಎಸ್.ಪ್ರಶಾಂತ್ ಮೈಸೂರು: ದಸರಾ ಜಂಬೂಸವಾರಿ ಮೆರವಣಿಗೆ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ನಡೆದ ನೂಕು ನುಗ್ಗಲಿಗೆ ಸಿಲುಕಿ ಅರು ಮಂದಿ ಅಸ್ವಸ್ಥಗೊಂಡರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ …
ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ …
ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಟ್ಯಾಂಕ್‌ನಲ್ಲಿ ನಿತ್ಯ ನೀರು ತುಂಬಿ ಹರಿಯುತ್ತಿದ್ದು ನೀರು ನಿಲ್ಲಿಸಲು ಯಾವುದೇ ವ್ಯವಸ್ಥೆ ಇಲ್ಲ ಇದರಿಂದಾಗಿ ನೀರು …
ಕೆಲವು ದಿನಗಳಿಂದ ಗ್ರಾಮ ಪಂಚಾಯಿತಿ ನೌಕರರು ಹಾಗೂ ಸದಸ್ಯರ ಒಕ್ಕೂಟದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಯಿಂದಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅವರು ಸತತ 7ನೇ ಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಿ 414 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ …
ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮಳೆಯ ಸಿಂಚನದ ನಡುವೆಯೇ 51 ಸ್ತಬ್ದಚಿತ್ರಗಳು ಮೆರವಣಿಗೆಯಲ್ಲಿ ಸಾಗಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಳಿಕ …