Mysore
22
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ. ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ …

ಮೈಸೂರು: ವಿಜಯದಶಮಿ ಹಬ್ಬದ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ. ನಾಡಹಬ್ಬ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನದಂದು ಜರುಗುವ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಜೆ 4 ರಿಂದ 4.30 ಗಂಟೆಗೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮತ್ತು ಎ4 ಆರೋಪಿಯನ್ನು ಮೈಸೂರು ಲೋಕಾಯುಕ್ತ ಮೊದಲ ಹಂತದಲ್ಲಿ ವಿಚಾರಣೆ ನಡೆಸಿದೆ. ಈ ಹಂತದಲ್ಲಿ ಅಧಿಕಾರಿಗಳು 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್‌ ಮಾಡಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ. ಮುಡಾ …

ಮೈಸೂರು: ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಪ್ರಜೆಗಳು ಅನೇಕ ಬಾರಿ ಒದಗಿಸಿಕೊಟ್ಟಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ರಾಜಕೀಯದಲ್ಲಿ ದೀರ್ಘಕಾಲದಿಂದ ಇರಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ …

ಬೆಂಗಳೂರು: ಕಾಂಗ್ರೆಸ್‌ ಜಾಹೀರಾತು ನೀಡುವುದರಿಂದ ಮಾಡಿರುವ ಭ್ರಷ್ಟಾಚಾರಗಳು ಮತ್ತು ಪಾಪಕರ್ಮ ಪರಿಹಾರವಾಗುವುದಿಲ್ಲ ಎಂದು ಬಿಜೆಪಿಗೆ ಟಾಂಗ್‌ ನೀಡಿದೆ. ಬಿಜೆಪಿ ತಮ್ಮ ಎಕ್ಸ್‌ ಖಾತೆಯಲ್ಲಿ ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ …

ಬೆಂಗಳೂರು: ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನು ಅಸ್ಥಿರಗೊಳಿಸಲು ಮೋಸ ಮತ್ತು ವಾಮಮಾರ್ಗದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ ಎಂದು ಎಲ್ಲಾ ಪತ್ರಿಕೆಗಳಲ್ಲಿ ಇಂದು ಮುಖಪುಟಗಳಲ್ಲಿಯೇ ಕಾಂಗ್ರೆಸ್‌ ಜಾಹೀರಾತು ನೀಡಿ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದೆ. ಮುಡಾ ಹಾಗೂ …

ಕೈಗಾರಿಕೆಗಳಿಗೆ ಹೊಸ ಭಾಷ್ಯ ಬರೆದ ಸರಳ ವ್ಯಕ್ತಿತ್ವ ಜೀವನವನ್ನೇ ದೇಶ ಸೇವೆಗೆ ಸಮರ್ಪಣೆ ಮಾಡಿದ್ದ ಭಾರತದ ಹೆಮ್ಮೆಯ ಉದ್ಯಮಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ರತನ್ ಟಾಟಾ ಭಾರತದ ಕೈಗಾರಿಕೋದ್ಯಮಕ್ಕೆ ಹೊಸ ಮುನ್ನುಡಿ ಬರೆದವರು. ಆರು ಖಂಡಗಳ 100ಕ್ಕೂ ಹೆಚ್ಚು ದೇಶಗಳಲ್ಲಿ 30ಕ್ಕೂ …

ಮೊನ್ನೆ ಅಕ್ಟೋಬರ್ 8ರಂದು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಿತು. 2022ರ ಸಾಲಿನ ಚಿತ್ರಗಳಿಗೆ ಸಂದ ಪ್ರಶಸ್ತಿಗಳವು. ಆ ವರ್ಷ ಮುಖ್ಯವಾಹಿನಿ ಮತ್ತು ಸಮಾನಾಂತರ ಚಿತ್ರಗಳು ಕನ್ನಡದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ತಯಾರಾಗಿದ್ದವು. 'ಕಾಂತಾರ' ಮತ್ತು 'ಕೆಜಿಎಫ್ ಚಾಪ್ಟರ್ …

ಜೀವನದ ಹಾದಿಯಲ್ಲಿ ಯಾರು ಎಷ್ಟೇ ವೇಗವಾಗಿ ಓಡಿದರೂ ನಮ್ಮ ನಿಲ್ದಾಣ ಬಂದಾಗ ಇಳಿಯಲೇಬೇಕು! ಮುಂದೆ ಸಾಗುವವರಿಗೆ ಹೇಳಲೇಬೇಕು, ಹೋಗಿಬನ್ನಿ... ಬೈ ಬೈ... ಟಾಟಾ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು.

ಓದುಗರ ಪತ್ರ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮಾಸಿಕ 5 ಕೆಜಿಯಂತೆ ಅಕ್ಕಿ ವಿತರಿಸುವುದನ್ನು ಮುಂದಿನ 2028ರ ಡಿಸೆಂಬರ್‌ವರೆಗೂ ಮುಂದುವರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ. ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರ್ಗದ ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ …

error: Content is protected !!