Mysore
33
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

1990ರಲ್ಲಿ ಎಪಿ.ಸಿಂಗ್ ಅವರು ತಮಗೆ ರಾಜಕೀಯ ಸಂಕಷ್ಟ ಎದುರಾದಾಗ ದಿಢೀರ್ ಎಂದು ಮಂಡಲ್ ಕಮಿಷನ್ ವರದಿಯನ್ನು ಜಾರಿಗೊಳಿಸಿ ಅದರ ಲಾಭದಿಂದ ರಾಜಕೀಯ ಸಂಕಷ್ಟದಿಂದ ದೂರಾದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ವಿ.ಪಿ.ಸಿಂಗ್‌ರವರ ಮಾರ್ಗವನ್ನೇ ಅನುಸರಿಸುತ್ತಿದ್ದಾರೇನೋ ಅನಿಸುತ್ತದೆ. ಸದ್ಯ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ತಲೆನೋವಾಗಿ …

ಕ್ಯಾಮರಾಗಳ ಕ್ಷೇತ್ರದಲ್ಲಿ ನಿತ್ಯ ಒಂದಲ್ಲ ಒಂದು ಹೊಸ ಹೊಸ ಆವಿಷ್ಕಾರಗಳು ಮಾರುಕಟ್ಟೆಗೆ ಬರುತ್ತಿವೆ. ಮಿರರ್ ಕ್ಯಾಮೆರಾಗಳಿಂದ ಈಗ ಮಿರರ್ ಲೆಸ್ ಕ್ಯಾಮೆರಾಗಳು ಹೆಚ್ಚು ಜನಪ್ರಿಯವಾಗುತ್ತಿದ್ದು, ವೃತ್ತಿಪರ ಹಾಗೂ ಹವ್ಯಾಸಿ ಛಾಯಾಗ್ರಾಹಕರು ಮಿರರ್ ಲೆಸ್ ಕ್ಯಾಮೆರಾಗಳತ್ತ ಹೆಚ್ಚು ವಾಲುತ್ತಿದ್ದಾರೆ. ಗಾತ್ರದಲ್ಲಿ ದೊಡ್ಡದಿದ್ದ, ತೂಕವೂ …

ಅನಿಲ್ ಅಂತರಸಂತೆ ಕ್ರೀಡೆಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲ ಮನಸ್ಸಿನಲ್ಲಿದರೆ ಸಾಲದು ಅದಕ್ಕಾಗಿ ಸತತ ಪರಿಶ್ರಮ, ತ್ಯಾಗಗಳನ್ನು ಮಾಡಿದ್ದಾಗ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿ ಹಿಡಿಯಲು ಸಾಧ್ಯ. ಅದರಲ್ಲಿಯೂ ಇತ್ತೀಚಿನ ಸ್ವರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮವಿಲ್ಲದೆ ಏನನ್ನೂ ಸಾಧಿಸಲಾಗದು …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಸಿಬ್ಬಂದಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಲೋಪ ದೋಷ ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಎಚ್ಚರಿಕೆ …

ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ …

ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ ಗೆಲುವು ಸಾಧಿಸಿದ್ದಾರೆ. ಚುನಾವಣೆಯ ಫಲಿತಾಂಶದಲ್ಲಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದ ಅವರು, ನಾನು ರಾಜಕೀಯದಲ್ಲೇ ಮುಂದುವರೆಯುತ್ತೇನೆ. …

ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ರಾಜಕೀಯ ಚದುರಂಗದಾಟದಲ್ಲಿ …

ಚಂಡೀಗಢ: ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟವಾಗಿದ್ದು, ಹರಿಯಾಣ ವಿಧಾನಸಭಾ ಕ್ಷೇತ್ರದಿಂದ ಮಾಜಿ ಕುಸ್ತಿಪಟು ವಿನೇಶ್‌ ಪೋಗಟ್‌ ಮೊದಲ ಬಾರಿಗೆ ಜಯ ಸಾಧಿಸಿದ್ದಾರೆ. ವಿನೇಶ್‌ ಅವರು ಜಿಂದ್‌ ಜಿಲ್ಲೆಯ ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ …

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ. ಈ ವಿಚಾರದ …

error: Content is protected !!