Mysore
24
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್‍ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ …

ಬೆಂಗಳೂರು: ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ …

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇಕಡಾ 88.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಶೇಕಡಾ 91.64ರಷ್ಟು ಹುಡುಗಿಯರು ಪಾಸ್‌ ಆಗಿದ್ದರೆ, ಶೇಕಡಾ 85.70ರಷ್ಟು …

ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ …

ಮುಂಬೈ: ಲಕ್ಷ್ಯ ಶೂಟಿಂಗ್‌ ಕ್ಲಬ್(ಎಲ್ಎಸ್‌ಸಿ) ನವಿ ಮುಂಬೈನಲ್ಲಿ ‘ಆಕ್ಸಿಸ್ ಬ್ಯಾಂಕ್ ಲಕ್ಷ್ಯ ಶೂಟಿಂಗ್ ಕ್ಲಬ್ ಹೈ ಪರ್ಫಾಮೆನ್ಸ್ ಸೆಂಟರ್ʻ ಸ್ಥಾಪಿಸಲು ಖಾಸಗಿ ವಲಯ ಆಕ್ಸಿಸ್ ಬ್ಯಾಂಕಿನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತದ ಕ್ರೀಡಾ ಪರಿಸರವನ್ನು ಬಲಪಡಿಸುವ ದಿಟ್ಟ ನಿಲುವಿನ ಭಾಗವಾಗಿ, ಆಕ್ಸಿಸ್ …

ಮೈಸೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ-ಪಾಕ್‌ …

ಮೈಸೂರು: ರೌಡಿಶೀಟರ್‌ ಕಾರ್ತಿಕ್‌ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಆರು ಮಂದಿ ವಿರುದ್ಧ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೇ.5ರಂದು ರೌಡಿಶೀಟರ್ ಕಾರ್ತಿಕ್‌ ಎಂಬಾತನನ್ನು ದುಷ್ಕರ್ಮಿಗಳು ಭೀಕರ ಹತ್ಯೆ ಮಾಡಿದ್ದರು. ಕೊಲೆ ವಿಚಾರವಾಗಿ ಆರು ಮಂದಿ ಕಿಡಿಗೇಡಿಗಳು ಸಾಮಾಜಿಕ …

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ …

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಮರಳಿ ಶಾಲೆಗೆ ತೆರಳಿದ ದೃಶ್ಯಗಳು ಕಂಡುಬಂದವು. ಇನ್ನು ಸೋಮವಾರ ಪಾಕಿಸ್ತಾನದ ಶೆಲ್‌ ದಾಳಿಯಲ್ಲಿ ಸಂಭಾದ ಗಡಿ …

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಉಗ್ರರ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ. ಕಳೆದ …

error: Content is protected !!