Mysore
30
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್‌ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್‌ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ …

ಡಿ.ವಿ.ರಾಜಶೇಖರ ಯಾವುದೇ ಗಳಿಗೆಯಲ್ಲಿ ಇರಾನ್ ಮೇಲೆ ಇಸ್ರೇಲ್ ಮಿಲಿಟರಿ ದಾಳಿ ನಡೆಸಬಹುದು. ಮೂರು ದಿನಗಳ ಹಿಂದೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸುವ ಸಂಭವವಿದೆ. ಈ ದಾಳಿ ಇರಾನ್ ಪರಮಾಣು ಸ್ಥಾವರಗಳ ಮೇಲೆ ನಡೆಯಬಹುದು …

ಹಾಸನಾಂಬ ದೇವಾಲಯ: ಎಲ್ಲರಿಗೂ ಚಿರಪರಿಚಿತವಾದ ಅತ್ಯಂತ ಜನಪ್ರಿಯ ಧಾರ್ಮಿಕ ಕೇಂದ್ರಗಳಲ್ಲಿ ಹಾಸನಾಂಬ ದೇವಾಲಯವೂ ಒಂದು. ಈ ದೇವಾಲಯವು ಕಾವೇರಿ ನದಿಯ ದಡದಲ್ಲಿದೆ. ಸಾಕಷ್ಟು ಭಕ್ತಾದಿಗಳನ್ನು ಹೊಂದಿರುವ ಈ ದೇವಾಲಯಕ್ಕೆ ನಿತ್ಯ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಸನದಿಂದ ಕೇವಲ 10 ಕಿ.ಮೀ. …

ತಿ.ನರಸೀಪುರ: ಪುರಸಭೆಯಿಂದ ನಿರ್ಮಿಸಿರುವ ಮಳಿಗೆಗಳಿಗೆ ಸ್ಥಳಾಂತರಿಸಲು ಒತ್ತಾಯ ಎಂ.ನಾರಾಯಣ ತಿ.ನರಸೀಪುರ: ಸ್ವಚ್ಛತೆ ಮರೀಚಿಕೆಯಾಗಿರುವ ಪಟ್ಟಣದ ಮಾಂಸ ಮಾರುಕಟ್ಟೆಯಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುತ್ತಿದ್ದು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಬೇಕೆಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಪಟ್ಟಣದ ಹೃದಯಭಾಗದಲ್ಲಿರುವ ಲಿಂಕ್ …

ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಶಿವರಾಜ್ ಕುಮಾರ್ ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಮೊದಲ ದಿನವೇ ಆಯೋಜಿಸಿದ್ದ ಜಂಬೂ ಸವಾರಿ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು. ಶ್ರೀ ಚಾಮುಂಡೇಶ್ವರಿ ವಿಗ್ರಹ ಪ್ರತಿಷ್ಠಾಪಿಸಿದ್ದ ಅಂಬಾರಿ ಹೊತ್ತ ಮಹೇಂದ್ರ ಆನೆ ಗಾಂಭೀರ್ಯದ ನಡಿಗೆ ಮೂಲಕ …

ಗಾಜಿನ ಮನೆಯಲ್ಲಿ ಗುಲಾಬಿ ಹೂವುಗಳಿಂದ ಸಿದ್ಧವಾದ ಸಂಸತ್ ಭವನ, ಅಂಬೇಡ್ಕರ್ ಪುತ್ತಳಿ; ಮಕ್ಕಳನ್ನು ಆಕರ್ಷಿಸುವ ಕೆಂಪು ಪಾರಿವಾಳ, ಹೂವಿನಿಂದ ಅಲಂಕೃತಗೊಂಡ ನವದುರ್ಗೆಯರ ಪ್ರತಿಕೃತಿಗಳು; ಬಣ್ಣ ಬಣ್ಣದ ಗುಲಾಬಿ ಹೂಗಳಿಂದ ಜೀವತಳೆದ ಕಲಾಕೃತಿಗಳು ಕೆ.ಬಿ.ರಮೇಶ ನಾಯಕ ಮೈಸೂರು: ದಸರಾ ಎಂದರೆ ಒಂದು ವಿಶೇಷ …

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಮುಂದಿನ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವಂತೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಅಕ್ಟೋಬರ್‌ 19ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಸಂತ್ರಸ್ಥ ಮಹಿಳೆಯ ದೂರಿನ ಆಧಾರದ ಮೇಲೆ ಶಾಸಕ …

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮವು ದಸರಾ ರಜೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್‌ ಸೌಲಭ್ಯ ಮಾಡಿದ್ದು, ಬೆಂಗಳೂರಿನ …

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ವೇಳೆ ಜಾ.ದಳ ಶಾಸಕ ಬಿ.ಟಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಎರುದ್ಧ ಬಿಜೆಪಿ-ಜಾ.ದಳ ಮೈತ್ರಿಕೂಟ ಕಿಡಿಕಾರುತ್ತಿದ್ದು, ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ರಾಜ್ಯವೇ ಗಮನಿಸುತ್ತಿದೆ. ಇಂತಹ …

ಓದುಗರ ಪತ್ರ

ಹಿಂದೂ ಧರ್ಮೀಯರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಚಾಮುಂಡಿಬೆಟ್ಟವೂ ಒಂದಾಗಿದ್ದು, ನಿತ್ಯ ನೂರಾರು ಭಕ್ತರು ಇಲ್ಲಿಗೆ ಭೇಟಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ. ಚಾಮುಂಡಿಬೆಟ್ಟ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ, ಒಂದು ಪ್ರವಾಸಿ ತಾಣವೂ ಹೌದು. ಇಲ್ಲಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ …

error: Content is protected !!