Mysore
34
clear sky

Social Media

ಗುರುವಾರ, 05 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್‌ ಬೈಕ್‌ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್‌ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್‌ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ …

ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದಿದ್ದ ಲಕ್ಷಾಂತರ ಜನರು ಮಹಾದೇಶ್ ಎಂ.ಗೌಡ ಹನೂರು: ಶ್ರೀ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದ ಹಿನ್ನೆಲೆಯಲ್ಲಿ …

ವಿವಿಧ ದೇವಾಲಯಗಳಲ್ಲಿ ಸಿದ್ಧತೆ; ಕಂಗೊಳಿಸುತ್ತಿರುವ ದೀಪಾಲಂಕಾರ ಮಂಜು ಕೋಟೆ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು ವಿಜಯದಶಮಿಯನ್ನು ಅದ್ಧೂರಿಯಾಗಿ ಆಚರಿಸಲು ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಮತ್ತು ವರದರಾಜ ಸ್ವಾಮಿ ದೇವಸ್ಥಾನ ಸಮಿತಿಯವರು ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಲು ವಿಶೇಷ ಅಲಂಕಾರ, ಸಿದ್ಧತೆ …

dgp murder case

ನಮ್ಮ ಪಕ್ಷದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲು 1,200 ಕೋಟಿ ರೂ.ಗಳನ್ನು ಸಿದ್ಧ ಮಾಡಿಟ್ಟುಕೊಂಡಿದ್ದಾರೆ. ಆದರೆ ಅವರ ಆಸ ಈಡೇರುವುದಿಲ್ಲ, ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ಮುಖಂಡರೊಬ್ಬರ ಮೇಲೆಯೇ ಆರೋಪ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. …

ಓದುಗರ ಪತ್ರ

ರೈಲ್ವೆ ಪ್ರಯಾಣ ದರ ಕಡಿಮೆ ಇರುವುದರಿಂದ ಹಾಗೂ ಒಂದೇ ಬಾರಿಗೆ ಅಧಿಕ ಜನರು ಪ್ರಯಾಣಿಸಲು ಅವಕಾಶವಿರುವುದರಿಂದ ಹೆಚ್ಚಿನ ಜನರು ರೈಲ್ವೆ ಸಾರಿಗೆಯನ್ನು ಬಳಸುತ್ತಾರೆ. ರೈಲ್ವೆ ಇಲಾಖೆಯೂ ಸಾಕಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಇಂತಹ ತಂತ್ರಾಂಶಗಳಲ್ಲಿ "ವೇರ್ ಇಸ್ …

ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮವು ಅನೇಕ ತೊಡಕುಗಳಿಂದ ಕೂಡಿದ್ದು, ವ್ಯವಸ್ಥಿತವಾಗಿ ಆಯೋಜನೆಗೊಂಡಿರಲಿಲ್ಲ ಎಂದೆನಿಸಿತು. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನೃತ್ಯ ತಂಡಗಳ ಆಯ್ಕೆಯಲ್ಲಿಯೂ ಯಾವುದೇ ಮಾನದಂಡಗಳಿರಲಿಲ್ಲ. ಇದರಿಂದಾಗಿ ಸಾಕಷ್ಟು ನೃತ್ಯಗಳು ಪುನರಾವರ್ತನೆಯಾದವು, ಅಲ್ಲದೆ ಭಾಗವಹಿಸುವ ತಂಡಗಳ …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಹೊರತು, ಎಫ್‌ಐಆರ್‌ ದಾಖಲಾದ ಕಾರಣವಾಗಿ ರಾಜೀನಾಮೆ ಕೇಳಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್‌ ಮಾಡಿದ ವಿಚಾರವಾಗಿ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

dgp murder case

ನಿರಾಯಾಸವಾಗಿ ಶ್ರಮಿಸು ಆಯಾನವಾದಾಗ ವಿಶ್ರಮಿಸು ಮೈಮನ ಬಯಸಿದಾಗ ರಮಿಸು ಅವ ಇನ್ನೂ ಇರಬೇಕಿತ್ತು ಇಲ್ಲಿ ಎನ್ನುತ್ತಿರುವಾಗಲೇ ನಿರ್ಗಮಿಸು! -ಮ.ಗು.ಬಸವಣ್ಣ, ಜೆಎಸ್‌ಎಸ್‌ ಬಡಾವಣೆ, ಮೈಸೂರು.  

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ 'ಆಂದೋಲನ' ದಿನಪತ್ರಿಕೆಯಲ್ಲಿ ಅಂಬಿಕ ಎಂಬವವರು ಬರೆದ ಓದುಗರ ಪತ್ರವೊಂದು ಅ.1ರಂದು ಪ್ರಕಟಗೊಂಡಿದೆ. ಇದು ಅಕ್ಷರಶಃ ಸತ್ಯ. …

error: Content is protected !!