Mysore
22
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಕದನ ವಿರಾಮ ಘೋಷಣೆಯಾದರೂ ಪಾಕ್‌ ತನ್ನ ನರಿ ಬುದ್ಧಿಯನ್ನು ಬಿಡದೇ ಭಾರತದ ಹಲವೆಡೆ ದಾಳಿ ಮಾಡಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕಿಡಿಕಾರಿದ್ದಾರೆ. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಭಾರತೀಯ ಸೈನಿಕರ ಕಟೌಟ್‌ಗೆ ಈಡುಗಾಯಿ ಹೊಡೆದು ಜೈಕಾರ ಹಾಕಿದ …

ಮೈಸೂರು: ಜಾತಿಗಣತಿಗೆ ಮತ್ತಷ್ಟು ಕಾಲಾವಕಾಶ ಬೇಕಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಗಣತಿ ವೇಳೆ ಕೆಲವು ತಾಂತ್ರಿಕ ದೋಷ ಕಂಡು ಬಂದಿದೆ. ಪ್ರಾರಂಭದ ಎರಡು ದಿನಗಳಲ್ಲಿ ಸರ್ವರ್ …

ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಭಾರತೀಯ ವಾಯುಸೇನೆ ಮಹತ್ವದ ಹೇಳಿಕೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಎನ್‌ಎಸ್‌ಎ ಅಜಿತ್‌ ಧೋವಲ್, ವಿದೇಶಾಂಗ ಸಚಿವ …

ಬಾಲಿವುಡ್‌ನ ಖ್ಯಾತ ಮೇಕಪ್‌ ಕಲಾವಿದ ವಿಕ್ರಮ್‌ ಗಾಯಕ್ವಾಡ್‌ ಅವರು ನಿಧನರಾಗಿದ್ದಾರೆ. ಮುಂಬೈ ನಿವಾಸದಲ್ಲಿ ಮೇ.10ರಂದು ಬೆಳಿಗ್ಗೆ ಅವರು ನಿಧನರಾಗಿದ್ದು, ವಿಕ್ರಮ್‌ ಗಾಯಕ್ವಾಡ್‌ ನಿಧನಕ್ಕೆ ಬಾಲಿವುಡ್‌ ತಾರೆಯರು ಸಂತಾಪ ಸೂಚಿಸಿದ್ದಾರೆ. ವಿಕ್ರಮ್ ಗಾಯಕ್ವಾಡ್‌ ನಿಧನಕ್ಕೆ ಕಾರಣವೇನು ಎಂಬುದು ರಿವೀಲ್‌ ಆಗಿಲ್ಲ. ಅವರ ನಿಧನಕ್ಕೆ …

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ತಿಳಿದುಬಂದಿದೆ. ಭಾರತವು ಮೇ.10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್‌ …

ವಾಷಿಂಗ್ಟನ್:‌ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಕಾಶ್ಮೀರ ವಿವಾದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಲು ತಯಾರಿದ್ದೇನೆ ಎಂದು …

ನವದೆಹಲಿ: ಈ ಬಾರಿ ಮೇ.27ರಂದೇ ನೈರುತ್ಯ ಮಾನ್ಸೂನ್‌ ಕೇರಳ ಕರಾವಳಿ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್.‌1ರಂದು ನೈರುತ್ಯ ಮಾನ್ಸೂನ್‌ ಕೇರಳವನ್ನು ಪ್ರವೇಶ ಮಾಡುವುದು ವಾಡಿಕೆ. ಆದರೆ ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ …

ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ಕೊನೆಗೊಳಿಸಲು ಒಪ್ಪುವ ಕೆಲವೇ ಗಂಟೆಗಳ ಮೊದಲು ಜಮ್ಮು-ಕಾಶ್ಮೀರದಲ್ಲಿ ಸಾವು-ನೋವುಗಳ ವರದಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಶನಿವಾರ ಪಾಕಿಸ್ತಾನ ನಡೆಸಿದ ತೀವ್ರ ಮೋರ್ಟಾರ್‌ ಶೆಲ್ಲಿಂಗ್‌ ಮತ್ತು ಡ್ರೋನ್‌ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಜನರು …

ಬೆಂಗಳೂರು: ವಿಶ್ವದ ನಾಯಕರು ಕೋರಿಕೆ ಇಟ್ಟಾಗ ನಾವು ಅದನ್ನು ಪಾಲಿಸಬೇಕಾಗುತ್ತದೆ ಎಂದು ಕದನ ವಿರಾಮದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಶ್ವದ ಜೊತೆ ಹೋಗುತ್ತಿದ್ದೇವೆ, ವಿಶ್ವದ ಮಾತು ಕೇಳಿದ್ದೇವೆ. …

error: Content is protected !!