Mysore
24
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವೆ ಸೇನಾ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಅಮೃತಸರದಲ್ಲಿ ರೆಡ್‌ ಅಲರ್ಟ್‌ ಮುಕ್ತಾಯಗೊಂಡಿದೆ. ಕದನ ವಿರಾಮ ಘೋಷಣೆಯಾದ ಬಳಿಕವೂ ಪಂಜಾಬ್‌ನ ಹಲವೆಡೆ ಸೈರನ್‌ ಸದ್ದು ಮೊಳಗಿತ್ತು. ಪಾಕ್‌ ಸೇನೆಯಿಂದ ದಾಳಿಯ ಭೀತಿ …

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ. ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ …

ಶುಭಮಂಗಳ ರಾಮಾಪುರ ಕಂಕುಳಲ್ಲಿ ಎರಡು ವರ್ಷದ ಹೆಣ್ಮಗುವೊಂದನ್ನು ಎತ್ಕೊಂಡು, ಬಲಗೈಲಿ ಸುಮಾರು ನಾಲ್ಕು ವರ್ಷದ ಇನ್ನೊಂದು ಹೆಣ್ಮಗುವಿನ ಕೈಹಿಡಿದು ಇಪ್ಪತ್ತು ವರ್ಷದ ಯುವತಿಯೋರ್ವಳು ಶಾಲೆಯ ಕಡೆ ನಡೆದು ಬರುತ್ತಿದ್ದಳು. ಅವಳಿಗಿಂತ ನಾಲ್ಕೈದು ಹೆಜ್ಜೆ ಮುಂದೆ ಆರು ವರ್ಷದ ಮುದ್ದಾದ ಹುಡುಗಿ ಚಂದದ …

ಅಭ್ಯುದಯ ಕನಕಗಿರಿ ಜೈನರ ತೀರ್ಥಕ್ಷೇತ್ರ. ಒಮ್ಮೆ ಪುರಾಣಕ್ಕೆ, ಒಮ್ಮೆ ಐತಿಹ್ಯಕ್ಕೆ, ಒಮ್ಮೆ ಚರಿತ್ರೆಗೆ ಸ್ಪಂದಿಸುವ ಪ್ರವಾಸಿಗ ತಾಣ. ಕನಕಗಿರಿಗೆ ಕನಕಾದ್ರಿ, ಮಲೆಯೂರು ಎಂಬ ಹೆಸರುಗಳೂ ಇವೆ. ನಾವು ಮಲೆಯೂರನ್ನು, ಅಂದರೆ ಆ ಸಣ್ಣ ಗುಡ್ಡದ ತಳವನ್ನು ಸಮೀಪಿಸಿದ ವೇಳೆ ಸುಮಾರು ಸಂಜೆಯ …

ಕೀರ್ತಿ ‘ಮಗಾ ಹೇಗಿದ್ದೀಯಾ?’ ಎಂದು ತಾಯಿ ತನ್ನ ಮಗನಿಗೆ ಮೆಸೇಜ್ ಕಳಿಸುವಾಗ ಬೆಳಗಿನ ಜಾವ ಮೂರರ ಹೊತ್ತು. ವಾಟ್ಸಾಪ್ ಸಂದೇಶವನ್ನು ಅವನಿನ್ನೂ ಕಂಡಿರಲಿಲ್ಲ. ಬೆಳಕು ಬಿದ್ದು, ಬಿಸಿಲಾಗುತ್ತಿದೆ ಎಂದಾಗ ಕರೆ ಮಾಡಿದಳು. ‘ಅಮ್ಮಾ...’ ಮಗನಾಡಿದ ಮಾತು. ಅಲ್ಲಲ್ಲ, ಒಂದೇ ಪದ. ಹೆಚ್ಚುವರಿ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳು ಅನೇಕ ದಶಕಗಳಿಂದ ನೆರೆಹೊರೆ ರಾಷ್ಟ್ರಗಳ ಕುಮ್ಮಕ್ಕಿನಿಂದ ಭಯೋತ್ಪಾದನೆಯನ್ನು ಎದುರಿಸುತ್ತಿವೆ. ಭಾರತ ಮೂಲತಃ ಶಾಂತಿ ಸಂದೇಶ ಸಾರುವ ರಾಷ್ಟ್ರ ಎನ್ನುವುದು ಜಗತ್ತಿಗೇ ತಿಳಿದ ಸಂಗತಿ. ಆದರೆ ಸ್ವಾತಂತ್ರ್ಯಾನಂತರ ಪಾಕಿಸ್ತಾನ ಮುಸ್ಲಿಂ …

ಅಮ್ಮ ಎಂದರೆ... ೯ ತಿಂಗಳು ಹೊತ್ತು ಹೆತ್ತವಳು ಅಮ್ಮ ಸತ್ತು ಬದುಕಿ ಜನ್ಮವಿತ್ತವಳು ಮಡಿಲಲ್ಲಿ ಕಂದನ ಕಂಡು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದಳು ಅಮ್ಮ ಉಸಿರ ಬಸಿದು ಆಸರೆಯಾದಳು ಮಗುವಿಗೆ ಅಮ್ಮ ಕಂದ ಎಡವಿದರೆ ನೊಂದವಳು ತಿದ್ದಿ ತೀಡಿ ಕಲಿಸಲು ಕಳಿಸಿದ ಆ …

ಮೈಸೂರಿನ ಸಯ್ಯಾಜಿ ರಾವ್ ರಸ್ತೆಯ ಸೆಂಥಿಲ್‌ಕುಮಾರ್ ಬಟ್ಟೆ ಅಂಗಡಿ ಸಮೀಪದ ದೊಡ್ಡ ಮೋರಿ ಪಕ್ಕದ ಒಳಚರಂಡಿ ಪೈಪ್‌ನಲ್ಲಿ ಕಸ ಕಟ್ಟಿಕೊಂಡಿದ್ದು, ಮ್ಯಾನ್ ಹೋಲ್‌ನಿಂದ ರಸ್ತೆಯ ಮೇಲೆ ಕೊಳಚೆ ನೀರಿ ಹರಿದು ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಮಹಾನಗರ ಪಾಲಿಕೆಯವರು …

ದೇಶದಲ್ಲಿ ೩೦ ಸಾವಿರ ಕಿ.ಮೀ.ದೂರದಷ್ಟು ದ್ವಿಪಥ ಹೆದ್ದಾರಿಗಳಿವೆ. ಇವುಗಳನ್ನು ೧೦ ಲಕ್ಷ ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥವಾಗಿ ನಿರ್ಮಾಣ, ನಿರ್ವಹಣೆ, ವರ್ಗಾವಣೆ, ಮಾದರಿಯಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ೧೫ ವರ್ಷಗಳವರೆಗೆ ಸಚಿವಾಲಯವೇ ಟೋಲ್ ಸಂಗ್ರಹಿಸಲಿದೆ. ಆ ನಂತರ ಖಾಸಗಿಯವರು ನಿರ್ವಹಿಸಲಿದ್ದಾರೆ ಎಂದು ಕೇಂದ್ರ …

ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್‌ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್‌ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್‌ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು …

error: Content is protected !!