ಪೀಪಲ್ ಪಾರ್ಕ್‌ಗೆ ಸೇರಿದ 3.5 ಎಕರೆ ಜಾಗ ಪಡೆಯಲು ಚಿಂತನೆ ಕೆ.ಬಿ.ರಮೇಶನಾಯಕ ಮೈಸೂರು: ನಗರದ ಹೃದಯ ಭಾಗದಲ್ಲಿರುವ ಮೈಸೂರು ಕೇಂದ್ರೀಯ ಬಸ್ ನಿಲ್ದಾಣವು (ಸಬ್ ಅರ್ಬನ್) ಕಿಷ್ಕಿಂಧೆಯಂತಾಗಿದ್ದು, ತನ್ನ ಸಾಮರ್ಥ್ಯಕ್ಕೆ ಮೀರಿದ ಬಸ್‌ಗಳು ಮತ್ತು ಜನರ ಓಡಾಟದಿಂದ ನಲುಗಿದೆ. ಅಲ್ಲದೆ, ಭವಿಷ್ಯದಲ್ಲಿ …
ಪೀಪಲ್ ಪಾರ್ಕ್‌ಗೆ ಸೇರಿದ 3.5 ಎಕರೆ ಜಾಗ ಪಡೆಯಲು ಚಿಂತನೆ ಕೆ.ಬಿ.ರಮೇಶನಾಯಕ ಮೈಸೂರು: ನಗರದ ಹೃದಯ ಭಾಗದಲ್ಲಿರುವ ಮೈಸೂರು ಕೇಂದ್ರೀಯ ಬಸ್ ನಿಲ್ದಾಣವು (ಸಬ್ ಅರ್ಬನ್) ಕಿಷ್ಕಿಂಧೆಯಂತಾಗಿದ್ದು, ತನ್ನ ಸಾಮರ್ಥ್ಯಕ್ಕೆ ಮೀರಿದ ಬಸ್‌ಗಳು ಮತ್ತು ಜನರ ಓಡಾಟದಿಂದ ನಲುಗಿದೆ. ಅಲ್ಲದೆ, ಭವಿಷ್ಯದಲ್ಲಿ …
ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪದ ಗುಡುಮಾನಹಳ್ಳಿ ಕೆರೆಯ ಏರಿಯ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಕೆರೆ ಸುಮಾರು 300-400 ಎಕರೆ ಕೃಷಿ ಭೂಮಿಗೆ ನೀರು ಪೂರೈಕ ಮಾಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ …
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಎಸ್ ಐಟಿ ಹಾಗೂ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳ ತನಿಖಾ ವರದಿಯಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೆ, ಎಸ್‌ಐಟಿ ಅಧಿಕಾರಿಗಳ ವರದಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅನುಮಾನಗಳಿಗೆ …
ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಹೆಚ್ಚಾಗುತ್ತಿದ್ದು, ಪಡಿತರ ಪಡೆಯಲು ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಗಳನ್ನು ಬಿಟ್ಟು ದಿನಪೂರ್ತಿ ನ್ಯಾಯಬೆಲೆ ಅಂಗಡಿಯ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಗ್ರಾಮೀಣ ಭಾಗಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವ ಸಮಸ್ಯೆ ಹೆಚ್ಚಾಗಿದ್ದು, ಜನರು ಪಡಿತರ ಪಡೆಯಲು …
ನಾಗಮಂಗಲ: ಟ್ಯಾಂಕರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿ ತಿರುಮಲಾಪುರ ಗೇಟ್ ಬಳಿ ನಡೆದಿದೆ. ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿ ಎಚ್.ಭೂವನಹಳ್ಳಿ ಗ್ರಾಮದ ಅಶ್ವಥ್ (೨೭) ಮೃತನಾಗಿದ್ದು, ನಾಗಮಂಗಲ ಪಟ್ಟಣದ ಪ್ರತಾಪ್ …
ನಾಗಮಂಗಲ: ತಾಲ್ಲೂಕಿನ ವಿವಿಧೆಡೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಬಿಂಡಿಗನವಿಲೆ ಹೋಬಳಿ ಅಣೇಚನ್ನಾಪುರ ಕೆರೆ ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಹರಿದ ಪರಿಣಾಮ ರಸ್ತೆ ದಾಟುವಾಗ ಬೈಕ್ ಸವಾರ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಅಣೇಚನ್ನಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. …
ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ತಿಳಿಸಿದರು. ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಇಂದು ಮೈಸೂರಿನ ನಾರಾಯಣ …
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಸಂಸದ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್ ಹೆಸರು ಕೇಳಿ ಬಂದಿದ್ದು, ಇದರ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ. ಈ …
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣದಲ್ಲಿ ಏನೂ ಬೇಕಾದರೂ ಆಗುತ್ತದೆ. ಹೀಗಾಗಿ ಈ ವಿಷಯ ರಾಜಕೀಯ ಸಾಧ್ಯತೆಯ ಕಲೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. …
ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ …