Mysore
24
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಹಣ,ಒಡವೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳನ್ನು ಕಳ್ಳತನ ಮಾಡಲಾಗುತ್ತಿದೆ. ರಸ್ತೆಗಳಲ್ಲಿ ಕೆಲ ಯುವಕರು ಗಲಾಟೆ ಮಾಡುತ್ತಾ ಕಿರುಚಾಡುತ್ತಾ ತೊಂದರೆ ಕೊಡುವುದು ಮಾಮೂಲಿ ಎಂಬಂತಾಗಿದೆ. ರಾತ್ರಿಯ …

ಪುನೀತ್ ಮಡಿಕೇರಿ ಚಿಕಿತ್ಸೆಗಾಗಿ ಪರಿತಪಿಸುತ್ತಿರುವ ರೋಗಿಗಳು ಹೊರ ಜಿಲ್ಲೆಗಳ ಆಸ್ಪತ್ರೆ ಆಶ್ರಯಿಸಬೇಕಾದ ಸ್ಥಿತಿ! ಮಡಿಕೇರಿ:ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮೆಡಿಕಲ್ ಕಾಲೇಜು) ಮಡಿಕೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾಸ್ಪತ್ರೆಯನ್ನೇ ಬೋಧಕ ಆಸ್ಪತ್ರೆಯನ್ನಾಗಿ ರೂಪಿಸಲಾಗಿದೆ. ಆದರೆ, ಈ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. …

ಮಂಜು ಕೋಟೆ ಅಂಬೇಡ್ಕರ್ ಪ್ರತಿಮೆ ಅನಾವರಣ; ಅಂಬೇಡ್ಕರ್ ಜಯಂತಿಯಲ್ಲಿ ಭಾಗಿ; ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ.ಕೋಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗಳಿಗೆ …

ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿ …

ಜಮ್ಮು-ಕಾಶ್ಮೀರ: ಭಾರತ-ಪಾಕ್‌ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ …

ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದ್ದು, ಪಾಕ್‌ ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸಿದೆ ಎಂದು ಘೋಷಣೆ ಮಾಡಿದೆ. ಎಲ್ಲಾ ರೀತಿಯ ವಾಯು ಸಂಚಾರಕ್ಕೆ ತನ್ನ ವಾಯು ಪ್ರದೇಶವನ್ನು ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಿಸಿದೆ. ಭಾರತದೊಂದಿಗೆ ಕದನ ವಿರಾಮದ ನಂತರ ಪಾಕಿಸ್ತಾನವು ಸಾಮಾನ್ಯ …

ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ ಎಂದು ಬಾಲಿವುಡ್‌ ನಟ ಸಂಜಯ್‌ ದತ್‌ ಭಾರತೀಯ ಸೇನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ನವದೆಹಲಿ: ನಮ್ಮ ದೇಶದ ವಿರುದ್ಧ ಪಾಕ್‌ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ ಎಂದು ಕರ್ನಲ್‌ ಸೋಫಿಯಾ ಖುರೇಷಿ ಹೇಳಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.‌400 ಕ್ಷಿಪಣಿ, ಬ್ರಹ್ಮೋಸ್‌ ನೆಲೆ ನಾಶವಾಗಿಲ್ಲ. ಭಾರತದ …

ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್‌ 2025ನ್ನು ಒಂದು ವಾರ ಮುಂದೂಡಲಾಗಿದೆ. ಇದರಿಂದಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತನ್ನ ಮುಂದಿನ ಎರಡು ಪಂದ್ಯಗಳ ಟಿಕೆಟ್‌ಗಳ ಹಣವನ್ನು ಮರುಪಾವತಿಸುವುದಾಗಿ ಘೋಷಣೆ ಮಾಡಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ಕೂಡ …

error: Content is protected !!