ಮೈಸೂರು: ವರುಣ ಗ್ರಾಮದ ಬಳಿ ರೌಡಿಶೀಟರ್ ಹತ್ಯೆ ನಡೆದ ಬೆನ್ನಲ್ಲೇ ಗ್ರಾಮಾಂತರ ಪ್ರದೇಶದ ಪ್ರಮುಖ ಕಡೆಗಳಲ್ಲಿ ಪೊಲೀಸರು ನಿಗಾ ಇಡಲು ಮುಂದಾಗಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪೆರೇಡ್ ನಡೆಯಿತು. ವೃತ್ತ ನಿರೀಕ್ಷಕ ಡಾ.ಎಂ.ಎಲ್.ಶೇಖರ್ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗದಂತೆ …
ಮೈಸೂರು: ವರುಣ ಗ್ರಾಮದ ಬಳಿ ರೌಡಿಶೀಟರ್ ಹತ್ಯೆ ನಡೆದ ಬೆನ್ನಲ್ಲೇ ಗ್ರಾಮಾಂತರ ಪ್ರದೇಶದ ಪ್ರಮುಖ ಕಡೆಗಳಲ್ಲಿ ಪೊಲೀಸರು ನಿಗಾ ಇಡಲು ಮುಂದಾಗಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪೆರೇಡ್ ನಡೆಯಿತು. ವೃತ್ತ ನಿರೀಕ್ಷಕ ಡಾ.ಎಂ.ಎಲ್.ಶೇಖರ್ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗದಂತೆ …
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಪಾಕ್ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ …
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಪುನರುಚ್ಛರಿಸಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯರು ಮನಸ್ಸು ಮಾಡಿದರೆ ಎರಡೇ ದಿನಕ್ಕೆ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮೇ.7ರಂದು ಆಪರೇಷನ್ ಸಿಂಧೂರ ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್.22ರಂದು ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. …
ಯಳಂದೂರು: ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಇಂದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಿತ್ಯರಾಧನೆ ಕಲ್ಯಾಣೋತ್ಸವ, ಪ್ರಸ್ಥಾನ ಮಂಟಪೋತ್ಸವ ನಡೆದ ಬಳಿಕ …
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್ ಎಂಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್ ಯಾಕೆ ಸಸ್ಪೆಂಡ್ ಆಗಿರುತ್ತಾರೆ? ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ …
ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (೨೬) ಎಂಬಾತನೇ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತೆಯಲ್ಲಿ …
ಬೆಂಗಳೂರು : ಪೂರ್ವ ಮುಂಗಾರುಮಳೆ ಚೇತರಿಕೆ ಕಂಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಗುಡುಗು, ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಒಂದೆರೆಡು ಕಡೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ …
ಹೊಸದಿಲ್ಲಿ : ಪಾಕಿಸ್ತಾನ ತನ್ನ ಎಲ್ಲಾ ಸೇನೆಯನ್ನು ಗಡಿಯಲ್ಲಿ ನೀಯೋಜಿಸುತ್ತಿದೆ. ಉದ್ವಿಗ್ನ ಹೆಚ್ಚಿಸಲು ಪಾಕ್ ಪಡೆಗಳು ಯತ್ನಿಸುತ್ತಿದ್ದು, ಪಾಕ್ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮೊಕಾ ಸಿಂಗ್ …
ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವರು ಮಹಿಳೆಯರು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಾಲಿಗೆ ಇದೀಗ ಸಾನ್ವಿಕಾ ಹೊಸದಾಗಿ ಸೇರ್ಪಡೆಯಾಗಿದೆ. ಮೂಲತಃ ಕೇರಳದವರಾದ ಸಾನ್ವಿಕಾ, ಕನ್ನಡದಲ್ಲಿ ತಮ್ಮ ಮೊದಲ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅದೇ ‘ಜಾವಾ ಕಾಫಿ’. ಈ ಚಚಿತ್ರ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ …