Mysore
31
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್‍ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್‍ ಯಾಕೆ ಸಸ್ಪೆಂಡ್‍ ಆಗಿರುತ್ತಾರೆ? ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ …

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (೨೬) ಎಂಬಾತನೇ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತೆಯಲ್ಲಿ …

ಬೆಂಗಳೂರು : ಪೂರ್ವ ಮುಂಗಾರುಮಳೆ ಚೇತರಿಕೆ ಕಂಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಗುಡುಗು, ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಒಂದೆರೆಡು ಕಡೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ …

ಹೊಸದಿಲ್ಲಿ : ಪಾಕಿಸ್ತಾನ ತನ್ನ ಎಲ್ಲಾ ಸೇನೆಯನ್ನು ಗಡಿಯಲ್ಲಿ ನೀಯೋಜಿಸುತ್ತಿದೆ. ಉದ್ವಿಗ್ನ ಹೆಚ್ಚಿಸಲು ಪಾಕ್‌ ಪಡೆಗಳು ಯತ್ನಿಸುತ್ತಿದ್ದು, ಪಾಕ್‌ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರ, ಕರ್ನಲ್‌ ಸೋಫಿಯಾ ಖುರೇಷಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮೊಕಾ ಸಿಂಗ್‌ …

ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವರು ಮಹಿಳೆಯರು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಾಲಿಗೆ ಇದೀಗ ಸಾನ್ವಿಕಾ ಹೊಸದಾಗಿ ಸೇರ್ಪಡೆಯಾಗಿದೆ. ಮೂಲತಃ ಕೇರಳದವರಾದ ಸಾನ್ವಿಕಾ, ಕನ್ನಡದಲ್ಲಿ ತಮ್ಮ ಮೊದಲ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅದೇ ‘ಜಾವಾ ಕಾಫಿ’. ಈ ಚಚಿತ್ರ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಎಂ.ಎಫ್‍. ಕಪಿಲ್‍ ಎಂಬ ಜ್ಯೂನಿಯರ್ ಕಲಾವಿದ ನಿಧನರಾಗಿದ್ದರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಆದರೆ, ಈ ಘಟನೆ ‘ಕಾಂತಾರ’ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು …

ಬೆಂಗಳೂರು : ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ …

ಮೈಸೂರು : ರೌಡಿ ಶೀಟರ್ ಕಾರ್ತಿಕ್ ಹತ್ಯೆ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸರು ರೌಡಿ ಶೀಟರ್‌ಗಳನ್ನು ಕರೆಸಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ವಿಜಯನಗರ ಉಪವಿಭಾಗದ ಎಲ್ಲಾ ರೌಡಿಗಳಿಗೂ ಬೆಳ್ಳಂ ಬೆಳಗ್ಗೆಯೇ ಪೆರೇಡ್ ನಡೆಸಿದ ಡಿಸಿಪಿ ಮುತ್ತುರಾಜ್, ಸುಂದರ್ ರಾಜ್ ನೇತೃತ್ವದ ಪೊಲೀಸರು, ರೌಡಿ …

ಹೊಸದಿಲ್ಲಿ : ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸುವಂತೆ ಜಿ7 ರಾಷ್ಟ್ರಗಳು ಒತ್ತಾಯಿಸಿವೆ. ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಮಿಲಿಟರಿ ಮುಖಾಮುಖಿ ನಿರಂತರವಾಗಿ ಉಲ್ಬಣಗೊಳ್ಳುತ್ತಿರುವ ಮಧ್ಯೆ ಜಿ.7 ರಾಷ್ಟ್ರಗಳ ಗುಂಪು ಈ ಕರೆ ನೀಡಿವೆ. ಭಾರತ ಮತ್ತು ಪಾಕಿಸ್ತಾನಗಳು ಮಾತುಕತೆಯ ಮೂಲಕ …

ಹೊಸದಿಲ್ಲಿ : ಅಂತರರಾಷ್ಟ್ರೀಯ ಗಡಿ ಹಾಗೂ ಎಲ್‌ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರೆಸಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಉಗ್ರರ ಲಾಂಚ್‌ಪ್ಯಾಡ್‌ನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ತಿಳಿಸಿದೆ. ಈ ಕುರಿತು ಶನಿವಾರ …

error: Content is protected !!