Mysore
23
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಶೇ. ೫೦ ರಿಯಾಯಿತಿ ನೀಡಿದ್ದ ರೂ ಕಟಿಲ್ಲ ದಂಡ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘನೆಯ ಸಂಬಂಧ ವಾಹನ ಸವಾರರ ವಿರುದ್ಧ ಮೈಸೂರು ನಗರ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ದಾಖಲಾಗಿರುವ ಪ್ರಕರಣಗಳು ೪೫,೬೨ ಲಕ್ಷ. ಪೊಲೀಸ್ ಇಲಾಖೆಗೆ ಬರಬೇಕಾಗಿರುವ ದಂಡದ …

ಎಂ. ಆರ್. ಚಕ್ರಪಾಣಿ ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ ಕಾಲ ಬಿದ್ದ ಮಳೆಯಿಂದ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, …

ಜಿ. ತಂಗಂ ಗೋಪಿನಾಥಂ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಬೇಕು ಎಂಬುದು ನನ್ನ ಹೆಬ್ಬಯಕೆ. ಇದು ನನ್ನ ಕನಸು ಮಾತ್ರವಲ್ಲ, ನನ್ನ ತಂದೆ-ತಾಯಿಯ ಕನಸು ಕೂಡ. . . ಹೀಗೆಂದವರು ಇದೇ ಡಿಸೆಂಬರ್ ತಿಂಗಳಲ್ಲಿ ಹೊಸದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ …

ಇಡೀ ವಿಶ್ವ ಗಾಜಾ, ಲೆಬನಾನ್ ಮತ್ತು ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಗಮನಕೊಟ್ಟಿರುವ ಈ ಸಂದರ್ಭದಲ್ಲಿ ಸಿರಿಯಾದಲ್ಲಿ ಸಶಸ್ತ್ರ ಬಂಡಾಯಗಾರರು ಪ್ರಮುಖ ನಗರಗಳಾದ ಅಲೆಪ್ಪೋ ಮತ್ತು ಹಮಾ ನಗರಗಳನ್ನು ವಶಪಡಿಸಿಕೊಂಡು ಮಧ್ಯಪ್ರಾಚ್ಯದ ಬಿಕ್ಕಟ್ಟಿಗೆ ಹೊಸ ತಿರುವು ನೀಡಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ …

ಕೆ. ಬಿ. ರಮೇಶನಾಯಕ ಮೈಸೂರು: ನಾಲ್ಕೈದು ವರ್ಷಗಳಿಂದ ಕಾಡಂಚಿನ ಗ್ರಾಮಗಳತ್ತ ಹಾಗೂ ನಗರ ಪ್ರದೇಶಗಳತ್ತ ಮುಖ ಮಾಡಿ ದಾಳಿ ಮಾಡುತ್ತಿರುವ ಚಿರತೆಗಳಿಂ ದಾಗಿ ಎದುರಾಗುತ್ತಿರುವ ಅನಾಹುತ, ಬಿಕ್ಕಟ್ಟನ್ನು ತಡೆಯಲು ಹಾಗೂ ಗಾಯಗೊಂಡ ಚಿರತೆಗಳಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಲು ಇಲವಾಲದಲ್ಲಿ ಚಿರತೆ …

ಈ ಬಾರಿಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಕನ್ನಡಿಗರಿಗೆ ಸವಿದಂತೆ ಸಕ್ಕರೆ ಜತಜತೆಯಲಿ ತೋರಬೇಕಿದೆ ಕನ್ನಡಿಗರೆಲ್ಲ ಭಾಗವಹಿಸಲು ಅಂತರಾಳದ ಅಕ್ಕರೆ! -ಮ.ಗು.ಬಳವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

dgp murder case

ಈಗ ಎಲ್ಲೆಡೆ ಕೊರೆಯುವ ಚಳಿ ಆವರಿಸಿದ್ದು, ದೇವಸ್ಥಾನ, ಬಸ್ ನಿಲ್ದಾಣ, ರಸ್ತೆಬದಿ ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಆಶ್ರಯ ಪಡೆದಿರುವ ನಿರ್ಗತಿಕರು ತೀರ ಸಂಕಷ್ಟ ಅನುಭವಿಸುವಂತಾಗಿದೆ. ಉಳ್ಳವರು ಚಳಿಗಾಲದಲ್ಲಿ ಬೆಚ್ಚನೆಯ ಉಡುವು ಧರಿಸಿ, ಬಿಸಿಯಾದ ಆಹಾರ ಸೇವನೆ ಮಾಡುತ್ತಾ ಚಳಿಯಿಂದ ರಕ್ಷಣೆ …

ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯಿಂದ ಬದುಕುವ ಅವಕಾಶ ಕಲ್ಲಿಸುವ ಸಲುವಾಗಿ ಮತ್ತು ಎಲ್ಲ ಜಾತಿ, ಧರ್ಮದವರನ್ನೂ ಪರಿಗಣಿಸಿ ಸಲ್ಲುವಂತೆ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಜಿಸಿದ್ದಾರೆ. ಹೀಗಿದ್ದರೂ ಪೇಜಾವರ ಮಠದ ಶ್ರೀಗಳು 'ನಮ್ಮನ್ನೂ ಗೌರವಿಸುವಂತಹ …

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಹಾಗೂ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಗರ್ಭಿಣಿ ತಾಯಂದಿರ ಸಾವಿನ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್‌ ಭಾಯ್‌ʼ ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್‌ ಆವರಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ …

error: Content is protected !!