ಎನ್. ಪಿ. ಪರಶಿವಮೂರ್ತಿ ವನ, ಜಲಸಿರಿಯ ನಾಡೆಂದು ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯಪ್ರದೇಶದ ಹೆಡಿಯಾಲ ವನ್ಯಜೀವಿ ತಾಣದ ದಟ್ಟ ಕಾನನದ ನಡುವಿನ ಪ್ರಕೃತಿ ಸೌಂದರ್ಯದ ರಮಣೀಯ ತಾಣದಲ್ಲಿ , ನೂರಾರು ವರ್ಷಗಳ …
ಎನ್. ಪಿ. ಪರಶಿವಮೂರ್ತಿ ವನ, ಜಲಸಿರಿಯ ನಾಡೆಂದು ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯಪ್ರದೇಶದ ಹೆಡಿಯಾಲ ವನ್ಯಜೀವಿ ತಾಣದ ದಟ್ಟ ಕಾನನದ ನಡುವಿನ ಪ್ರಕೃತಿ ಸೌಂದರ್ಯದ ರಮಣೀಯ ತಾಣದಲ್ಲಿ , ನೂರಾರು ವರ್ಷಗಳ …
ಹೊಸದಿಲ್ಲಿ : ಪಂಜಾಬ್‌ನ ಅಮೃತಸರದ ಹಲವೆಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್ ದಾಳಿಯನ್ನು ವಿಫಲಗೊಳಿಸುಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ ಸಚಿವಾಲಯ, ಪಾಕಿಸ್ತಾನವು ಡ್ರೋನ್ ದಾಳಿ ಮತ್ತು ಯುದ್ಧಸಾಮಾಗ್ರಿಗಳೊಂದಿಗೆ ಪರಿಸ್ಥಿತಿಯನ್ನು …
ಮೈಸೂರು : ಗಾಂಜಾ ಸಂಗ್ರಹ ಮಾಡಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಲ್ಮಾ(50) ಎಂಬ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯಿಂದ 26 ಕೆ.ಜಿ ಗಾಂಜಾ ವಶಪಡಿಸಲಾಗಿದೆ. ನಗರದ ಪೋರೋಂ …
“ವೇದಗಳ ಎದೆಯ ಮೇಲೆ ನಡೆವ ಬೆಳಕು ನಾನು ಬೋಧಿ ವೃಕ್ಷಗಳ ಕೆಳಗೆ ಬುದ್ಧ ನಾನು ಲೋಕ ಕ್ರಾಂತಿಯ ಬೆಂಕಿ ಹಕ್ಕಿ ನಾನು ಜಗದಾದಿ ಕಾವ್ಯದ ಕರಿಬಟ್ಟು ನಾನು ಕ್ರೌರ್ಯದ ಮೋರೆಗೆ ಬೆಂಕಿಯಿಕ್ಕಿದ ಕ್ರೌಂಚ ಪಕ್ಷಿ ನಾನು ಜಗದ ಶಾಂತಿ ಸೂರ್ಯ ನಾನು"(ನೆಲದ …
ಜಮ್ಮು-ಕಾಶ್ಮೀರದ ಪಹಲ್ಗಾಮ್ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಸಿಡಿದಿರುವ ಭಾರತ ಮತ್ತು ಪಾಕಿಸ್ತಾನದ ನಡುವಣ ಯುದ್ಧ ನಿಲುಗಡೆಯಾಗುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಮಾನವ ರಹಿತ ಡ್ರೋನ್‌ಗಳು ಈ ಸಂಘರ್ಷದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೀಗಾಗಿ ಇದು ಡ್ರೋನ್ ವಾರ್ ಎಂದೇ ಖ್ಯಾತವಾಗಿದೆ. ಈ ಸಂಘರ್ಷದ …
ಮಳೆಗಾಲ ಆರಂಭವಾಗಲಿದ್ದು ಬಿರುಬೇಸಿಗೆ ಸಹಜವಾಗಿ ಕಡಿಮೆಯಾಗಲಿದೆ. ಮಳೆಗಾಲ ಒಂದಷ್ಟು ಅನಾಹುತಗಳನ್ನೂ ತಂದೊಡ್ಡುತ್ತದೆ. ಕೆಲವೊಮ್ಮೆ ಊಹಿಸಲೂ ಕಷ್ಟ ಸಾಧ್ಯವಾಗಬಹುದು. ಮೈಸೂರು ನಗರಪಾಲಿಕೆ ವ್ಯಾಪ್ತಿಯ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಮಳೆಗಾಲದ ಸಂದರ್ಭದಲ್ಲಿ ಆತಂಕ ಇದ್ದದ್ದೇ, ಹಲವೆಡೆ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಹಾಗಾಗಿ …
ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ನೆಲೆಯಲ್ಲಿ ಅಡಗಿರುವ ಉಗ್ರರನ್ನು ಭಾರತದ ಯೋಧರು ಸದೆಬಡಿಯುತ್ತಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಕೂಡ ಭಾರತದ ಗಡಿಪ್ರದೇಶಗಳ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಎರಡೂ ದೇಶಗಳ ನಡುವಿನ ಯುದ್ಧದ ಬಗ್ಗೆ ಜನಸಾಮಾನ್ಯರಿಗೆ ವಾಸ್ತವ ವಿಷಯಗಳು ತಿಳಿಯುವಂತಾಗ ಬೇಕು, …
‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ’ ಎಂಬುದು ಪ್ರಚಲಿತದಲ್ಲಿರುವ ಮಾತು. ಆದರೆ ಇದು ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಬಾಲ್ಯ ವಿವಾಹ, ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗ …
ಮೈಸೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿರುವ ಬೆನ್ನಲ್ಲೇ ದೇಶಾದ್ಯಂತ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಶನಿವಾರ(ಮೇ.10) ಸಂಜೆ ಅರಮನೆ ನಗರಿ ಮೈಸೂರಿನಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ನಗರ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು …
ಉಪೇಂದ್ರ ಅಭಿನಯದಲ್ಲಿ ‘ಸೂರಪ್ಪ’ ಬಾಬು ಹೊಸ ಚಿತ್ರ ನಿರ್ಮಿಸುತ್ತಾರೆ, ಅದನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದಂದು ಬಂದಿತ್ತು. ಇನ್ನು, ಅಕ್ಷಯ ತೃತೀಯ ದಿನದಂದು ಚಿತ್ರದ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರದ …