Mysore
29
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

prathvi ambhar yash

ನಟ ಯಶ್‍ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್‍ ಕುಮಾರ್) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಈ ಚಿತ್ರದಡಿ ಮೊದಲ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ …

yuva rajakumar duniya vijay

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ KRG ಸ್ಟುಡಿಯೋಸ್‍ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ …

strike

ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು. ಬೇಡಿಕೆಗಳ …

Two arrested for illegal gun

ಕೊಳ್ಳೇಗಾಲ: ಅಕ್ರಮವಾಗಿ ಪಿಸ್ತೂಲ್ ಮತ್ತು 10 ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯ ನಿವಾಸಿ ತೌಫೀಕ್ ಅಹಮ್ಮದ್ ಮತ್ತು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಅರ್ಷದ್ ಉಲ್ಲಾ ಬಂಧಿತರು. ಇವರನ್ನು ವಿಚಾರಣೆಗೆ ಒಳಪಡಿಸಿದಾಗ ನನಗೆ …

person dies electric shock

ಚಾಮರಾಜನಗರ: ವಿದ್ಯುತ್ ಆಘಾತಕ್ಕೆ ಒಳಗಾಗಿದೆ ಎಂಬುದು ತಿಳಿಯದೇ ತನ್ನ ಶ್ವಾನವನ್ನು ಏಕಾಏಕಿ ಉಪಚರಿಸಲು ಹೋಗಿ ಶ್ವಾನದ ಜೊತೆ ಅದರ ಒಡೆಯನೂ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿಹುಂಡಿ ಹೊಸ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಜಾಲಹಳ್ಳಿ ಹುಂಡಿ ಚಂದ್ರುಗೌಡ (38) ಮೃತಪಟ್ಟವರು. …

baanu mustak booker prize

ಮೈಸೂರು: ‘ಬೂಕರ್‌ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿನ 6 ಕೃತಿಗಳಲ್ಲಿ ನನ್ನ ‘ಹಾರ್ಟ್‌ ಲ್ಯಾಂಪ್’ ಕಥಾಗುಚ್ಛ ಕೂಡ ಸ್ಥಾನ ಪಡೆದಿದೆ. ಮೇ 20ರಂದು ಲಂಡನ್‌ನಲ್ಲಿ ಪ್ರಶಸ್ತಿ ಘೋಷಣೆಯಾಗಲಿದ್ದು, ಮೂವರು ಮಕ್ಕಳೊಂದಿಗೆ ಹೋಗುತ್ತಿರುವೆ. ಪ್ಲೀಸ್‌, ಪ್ರೇ ಫಾರ್‌ ಮಿ– ಭಾರತೀಯಳಿಗೆ, ಕನ್ನಡತಿಗೆ ಬೂಕರ್ ಸಿಗಲೆಂದು …

siddaramaiah terrorism

ಬಾಗಲಕೋಟೆ : ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೂಡಲಸಂಗಮ ಸಭಾಭವನ ಹತ್ತಿರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಹಿಂದೆ …

ಹೊಸದಿಲ್ಲಿ : ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ  ಬಣ್ಣಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, …

siddaramaiah caste census

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. …

heavy rain shrirangapattana

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ. ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ …

error: Content is protected !!