Mysore
29
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

elephant viral video

ಹನೂರು: ಬಿಸಿಲಿನ ತಾಪದಿಂದ ಬಸವಳಿದ ಕಾಡಾನೆಗಳ ಹಿಂಡು ತುಂಬಿದ ಕೆರೆಯಲ್ಲಿ ಜಲಕ್ರೀಡೆಯಲ್ಲಿ ತೊಡಗಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಗಡಿಹಂಚಿನಲ್ಲಿರುವ ಪಾಲಾರ್ ಸಮೀಪದ ಕೆರೆಯಲ್ಲಿ ಎಂಟು ಆನೆಗಳ ಹಿಂಡು ನೀರಿನಲ್ಲಿ ಇಳಿದು, ದಾಹ ತೀರಿಸಿಕೊಳ್ಳುವುದರ ಜೊತೆಗೆ ಬೇಸಿಗೆಯ …

kerala ashraf death

ಮಂಗಳೂರು : ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಮೃತನನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದವನು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎ. 27ರಂದು …

mysuru health program

ಮೈಸೂರು: 2024-25ನೇ ಸಾಲಿನ ಮಾರ್ಚ್-25ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲನೆ ಬುಧವಾರ ನಡೆಯಿತು. 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನ ಮಾಡಲಾಗಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾ ಆರೋಗ್ಯ …

honey bee attack shrirangapattana

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 4 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಜಾಂನ ಗೋಸಾಯಿಘಾಟ್ ರಸ್ತೆಯಲ್ಲಿರುವ ಗಣೇಶ ದೇವಾಲಯದ ಬಳಿ ನಡೆಯುತ್ತಿದ್ದ ಮದುವೆ ಸಮಾರಂಭದ ವೇಳೆ ಗಂಡು-ಹೆಣ್ಣಿನ …

sea erotion u t khadar

ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರು ಸಲಹೆ ನೀಡಿದ್ದಾರೆ. ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ …

national security advisory

ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ (ಎನ್‌ಎಸ್‌ಎಬಿ)ಯ ಅಧ್ಯಕ್ಷರಾಗಿ ಅಲೋಕ್‌ ಜೋಶಿ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಭಾರತದ ಬಾಹ್ಯ ಗುಪ್ತಚರ ಸಂಸ್ಥೆ, ರಿಸರ್ಚ್‌ ಅಂಡ್‌ ಅನಾಲಿಸಿಸ್‌ ವಿಂಗ್‌(R&AW)ನ ಮಾಜಿ ಮುಖ್ಯಸ್ಥರಾದ ಜೋಶಿ ಅವರು ಇದೀಗ ಎನ್‌ಎಸ್‌ಎಬಿ ಯ …

basava jayanthi tanveer sait

ಮೈಸೂರು : 12ನೇ ಶತಮಾನದಲ್ಲಿ ಮಾನವಕುಲಕ್ಕೆ ಮಾರ್ಗದರ್ಶಕರಾಗಿದ್ದ ಬಸವಣ್ಣನವರ ತತ್ವಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ. ದೂರ ದೃಷ್ಟಿಯ ಆಲೋಚನೆಗಳು ಮತ್ತು ಸಮಾಜವನ್ನು ಯಾವ ರೀತಿ ಕಟ್ಟಬೇಕು ಎನ್ನುವ ಪರಿಕಲ್ಪನೆಯನ್ನು ಹೊಂದುವಂತಹ ಬಸವಣ್ಣನವರ ತತ್ವದಲ್ಲಿ ಲಿಂಗಭೇದ ಜಾತಿಭೇದ ಅಸಮಾನತೆ ಇರಲಿಲ್ಲ. ಎಲ್ಲರನ್ನೂ ಸಮಾನವಾಗಿ …

caste census population census

ನವದೆಹಲಿ: ದೇಶದಲ್ಲಿ ಶೀಘ್ರದಲ್ಲೇ ನಡೆಯಲಾಗುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಬುಧವಾರ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನ್‌ ವೈಷ್ಣವ್‌, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ …

koragajja thief

ಮಂಗಳೂರು: ಐನಾತಿ ಕಳ್ಳನೋರ್ವನು ಭಕ್ತಿಯಿಂದ ಕೈಮುಗಿದು, ಕೊರಗಜ್ಜನ ಕಾಣಿಕೆ ಹುಂಡಿಯನ್ನೇ ಎಗರಿಸಿ ಪರಾರಿಯಾದ ಘಟನೆ ನಗರದ ಮೇರಿಹಿಲ್‌ನಲ್ಲಿ ನಡೆದಿದೆ. ಎ.29ರಂದು ಬೆಳ್ಳಂಬೆಳಗ್ಗೆ 5.52ರ ಸುಮಾರಿಗೆ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಗೆ ಬಂದ ಈತ ಮೊದಲಿಗೆ ಭಕ್ತಿಯಿಂದ ಕೈಮುಗಿದಿದ್ದಾನೆ. ಬಳಿಕ‌ ಕಟ್ಟೆಗೊಂದು ಸುತ್ತು ಬಂದು …

india pakistan military

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು 26 ಅಮಾಯಕರನ್ನು ಕೊಂದ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಸಿಂಧೂ ಜಲ ಒಪ್ಪಂದ ರದ್ದು, ವೀಸಾ ರದ್ದು, ಅಟ್ಟಾರಿ ಗಡಿ ಬಂದ್ ಸೇರಿದಂತೆ …

error: Content is protected !!