ಮೈಸೂರು: ಹಫ್ತ ಕೇಳಿದ ರೌಡಿ ಶೀಟರ್ ಅವ್ವ ಮಾದೇಶ್ (Rowdy Sheeter Avva Madhesh) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃಷ್ಣಕಾಮಿ ರೆಡ್ಡಿ ಎಂಬಾತನಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಗೋಕುಲಂ ಬಡಾವಣೆಯಲ್ಲಿ ಬರಿಸ್ಥಾ ಕೆಫೆ …
ಮೈಸೂರು: ಹಫ್ತ ಕೇಳಿದ ರೌಡಿ ಶೀಟರ್ ಅವ್ವ ಮಾದೇಶ್ (Rowdy Sheeter Avva Madhesh) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃಷ್ಣಕಾಮಿ ರೆಡ್ಡಿ ಎಂಬಾತನಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಗೋಕುಲಂ ಬಡಾವಣೆಯಲ್ಲಿ ಬರಿಸ್ಥಾ ಕೆಫೆ …
ಬೆಂಗಳೂರು: ರಾಜ್ಯದಲ್ಲಿ ಜೂನ್.15ರವರೆಗೆ ಓಲಾ, ಊಬರ್, ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್.15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ:- …
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಶಾಂತಿ ಶಾಂತಿ ಎನ್ನುತ್ತಾರೆ. ಐಪಿಎಸ್ ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ ಕಪ್ಪು ಪಟ್ಟಿ ಪ್ರದರ್ಶಿಸಿದ್ದಕ್ಕೆ ಎಎಸ್‌ಪಿ ಅವರ ಮೇಲೆ ಗರಂ ಆಗಿ ಸಿದ್ದರಾಮಯ್ಯ ಕೈ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಎಲ್ಲರ ಚಿತ್ತ ಕೇಂದ್ರ ಸಚಿವ ಸಂಪುಟ …
ಟೊರೊಂಟೊ: ಕೆನಡಾದ ಫೆಡರಲ್ ಚುನಾವಣೆಯಲ್ಲಿ ಪ್ರಧಾನಿ ಮಾರ್ಕ್ ಕಾರ್ನೆ ಅವರ ಲಿಬರಲ್ ಪಾರ್ಟಿ ಭರ್ಜರಿ ಗೆಲುವು ಸಾಧಿಸಿದೆ. ಸಂಸತ್ತಿನ 343 ಸ್ಥಾನಗಳಲ್ಲಿ ಕನ್ಸರ್ವೇಟಿರ್‌ಗಳಿಗಿಂತ ಲಿಬರಲ್ಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ರಾಷ್ಟ್ರೀಯ ಸಾರ್ವಜನಿಕ ಪ್ರಸಾರಕ ಕೆನಡಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ ಹೇಳಿದೆ. ಉದಾರವಾದಿಗಳು …
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ …
ಮೈಸೂರು: ಕೆಲಸದ ನಿಮಿತ್ತ ಹೊರ ಹೋಗಿ ಬರುವುದಾಗಿ ಹೇಳಿ ಮಗುವಿನೊಂದಿಗೆ ಗೃಹಿಣಿ ನಾಪತ್ತೆಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಸೀಗಳ್ಳಿ ಗ್ರಾಮದಲ್ಲಿ ನಡೆದಿದೆ. ಸೀಗಳ್ಳಿ ಗ್ರಾಮದ ಈಶ್ವರ ಎಂಬುವವರ ಪತ್ನಿ 25 ವರ್ಷದ ಸಿಂಚನ ಅವರು ಪುತ್ರಿ ರುತಿಕ್ಷ ಜೊತೆ ನಾಪತ್ತೆಯಾಗಿದ್ದಾರೆ. ಇದನ್ನೂ …
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಹೋರಾಡುವುದರಿಂದ ಹಿಡಿದು ಕಾಂಗ್ರೆಸ್ ಪಕ್ಷಕ್ಕೆ ಅಂಟಿಕೊಳ್ಳುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಪ್ರಯಾಣವು ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ …
ಬೆಂಗಳೂರು: ಕಾಶ್ಮೀರ ಭಾರತದ ಅಂಗವಾಗಿದ್ದು, ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಯಾವ ಯುದ್ಧವೂ ಆಗುವುದಿಲ್ಲ. ಯುದ್ಧ ಮಾಡಲು ಇಬ್ಬರೂ ತಯಾರಿಲ್ಲ. ಒಂದು …