ಬೆಂಗಳೂರು: ಭದ್ರತಾ ವೈಫಲ್ಯದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಸಿಎಂ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ …










