Mysore
26
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಚಿರಂಜೀವಿ ಸಿ.ಹುಲ್ಲಹಳ್ಳಿ ಜಂಬೂಸವಾರಿಯಲ್ಲಿ ಮೈಸೂರು ಜಿಲ್ಲೆಯ 8 ಸ್ತಬ್ಧಚಿತ್ರಗಳು ಮೈಸೂರು: ದಸರಾ ಜಂಬೂಸವಾರಿಯ ಸೊಬಗು ನೋಡುಗರ ಕಣ್ಮನ ಸೆಳೆದರೆ, ಅದನ್ನು ಮತ್ತಷ್ಟು ವೈಭವಪೂರ್ಣಗೊಳಿಸುವುದು ಸ್ತಬ್ಧಚಿತ್ರಗಳ ಮೆರವಣಿಗೆ, ನಾಡಿನ ಸಾಹಿತ್ಯ, ಸಂಗೀತ, ಕಲೆ, ಕ್ರೀಡೆ ಇತ್ಯಾದಿ ಕ್ಷೇತ್ರಗಳ ಬಗ್ಗೆ ಮಾಹಿತಿಗಳನ್ನು ಒಳಗೊಂಡ ಸಂದೇಶವನ್ನು …

dgp murder case

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವ ಅಂಶ ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿಯೂ ನಂದಿನಿ ತುಪನ್ನೇ ಬಳಸಿ ಪ್ರಸಾದ ತಯಾರಿಸುವಂತೆ ಇಲಾಖೆ ಸುತ್ತೋಲೆ …

ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಯುವ ದಸರಾ ಕಾರ್ಯಕ್ರಮ ಹೆಚ್ಚು ಜನಪ್ರಿಯತೆಯನ್ನು ಹೊಂದಿದ್ದು, ಸಾವಿರಾರು ಮಂದಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಬರುತ್ತಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರೂ ಯುವ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾರೆ. ಆದರೆ ಜಿಲ್ಲಾಡಳಿತ ಈ ಬಾರಿಯ ಯುವ ದಸರಾ …

ಓದುಗರ ಪತ್ರ

ದಸರಾ ಮಹೋತ್ಸವದ ಅಂಗವಾಗಿ ನಡೆಸುವ 'ಯುವ ದಸರಾ' ಕಾರ್ಯಕ್ರಮವನ್ನು ಮೊದಲ ಬಾರಿಗೆ ಚಾಮುಂಡಿಬೆಟ್ಟದ ಸಮೀಪದ ಉತ್ತನಹಳ್ಳಿ ಬಳಿ ಆಯೋಜಿಸಲು ಜಿಲ್ಲಾಡಳಿತ ತೀರ್ಮಾನಿಸಿರುವುದು ಸ್ವಾಗತಾರ್ಹ ಕ್ರಮ. ಯುವ ದಸರಾ ಕಾರ್ಯಕ್ರಮವನ್ನು ಇಲ್ಲಿಯವರೆಗೂ ಮೈಸೂರಿನ ಹೃದಯ ಭಾಗವಾದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು. ಈ …

ಹನೂರು : ತಾಲ್ಲೂಕಿನ  ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …

ಹನೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅಧ್ಯಕ್ಷ ಮುತ್ತುರಾಮ್ ತಿಳಿಸಿದರು. ತಾಲೂಕಿನ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ …

ಹನೂರು: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೈಹಿಕವಾಗಿ ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದು, ಪ್ರತಿಯೊಬ್ಬರು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಶೈಕ್ಷಣಿಕ ವಲಯದ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ …

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್‌.ಆರ್‌.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್‌.ಆರ್‌.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್‌ನಿಂದ 2022ರ ಜುಲೈ.19ರ ಅವಧಿಯಲ್ಲಿ …

error: Content is protected !!