Mysore
22
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

tourist spots Jammu and Kashmir

ಜಮ್ಮು-ಕಾಶ್ಮೀರ: ಪ್ರವಾಸಿಗರ ಹಿತದೃಷ್ಟಿಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಲಾಗಿದೆ. ಕಳೆದ ವಾರದ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಮತ್ತೆ ಹೆಚ್ಚಿನ ಭಯೋತ್ಪಾದಕ ದಾಳಿಯ ಸಾಧ್ಯತೆ ಇರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಹೆಚ್ಚಿನ ಸುದ್ದಿ:- …

dk shivakumar international trip

ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್‌ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್‌ ಮೆಟ್ರೋ ಯೋಜನೆ ಕರಾವಳಿಯ ಪ್ರವಾಸೋದ್ಯಮಕ್ಕೆ …

fire accident madikeri

ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹತ್ತೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆಗೆ …

mallikarjun kharge pahalgam attack

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ಗುಂಡಿನ ದಾಳಿ ಕುರಿತು ಸುದೀರ್ಘವಾಗಿ ಚರ್ಚಿಸಲು ವಿಶೇಷ ಸಂಸತ್‌ ಅಧಿವೇಶನ ನಡೆಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ …

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ …

kannada film green teaser released

ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ಕಥೆ ಇರುವ ಚಿತ್ರದ ಟೀಸರ್‍ …

ಮೂರು ವರ್ಷಗಳ ಹಿಂದೆ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಟಿಸಿದ ನಂತರ ಇನ್ನು ನಟಿಸುವುದಿಲ್ಲ ಎಂದು ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರರಂಗದಿಂದ ದೂರವೇ ಉಳಿದಿದ್ದರು. ಆ ನಂತರ ‘ಸಿತಾರೆ ಜಮೀನ್ ಪರ್’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಆ ಚಿತ್ರ …

duniya vijay and puri jagannadh combination telugu film

ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್‍ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್‍ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ. ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ …

jogi prem reaction on pahalgam terror attack

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್‍, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, …

Anjali ramanna

ಅಂಜಲಿ ರಾಮಣ್ಣ  2019ರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಕರೆಮಾಡಿ ‘17 ವರ್ಷದ ಹುಡುಗನೊಬ್ಬ ಹುಡುಗಿಯಾಗಿ ನಮ್ಮ ಜೊತೆಯಿರಬೇಕೆಂದು ಬಂದಿದ್ದಾನೆ ಏನ್ಮಾಡೋದು’ ಎಂದು ಕೇಳಿದರು. ಕೂಡಲೇ ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸುವಂತೆ ಹೇಳಲಾಯ್ತು. ಮಾರನೆಯ ದಿನ ಸಮುದಾಯದವರು ಬಾಲಕನನ್ನು ಕರೆದುಕೊಂಡು ಬಂದರು. …

error: Content is protected !!