ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ. ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ …
ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ. ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ …
ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ …
ಜಿ.ಕೃಷ್ಣ ಪ್ರಸಾದ್ ಸೊಪ್ಪಿನ ಲೋಕ ಬಹು ದೊಡ್ಡದು. ದಂಟು, ರಾಜಗೀರ, ಹರಿವೆ, ಅಣ್ಣೆಸೊಪ್ಪು, ಕಿರಿಕಸಾಲಿ, ಸೊಕ್ತತ್ತಿ, ಬಸಳೆ ಹೀಗೆ ನೂರಾರು ಬಗೆಯ ಸೊಪ್ಪಿನ ತಳಿಗಳಿವೆ. ನಿಸರ್ಗದತ್ತವಾಗಿ ಸಿಗುವ ಸಾಗುವಳಿ ಮಾಡದ 'ಕಳೆ' ಎಂದು ನಿರ್ಲಕ್ಷ್ಯಕ್ಕೆ ಗುರಿಯಾದ ಸೊಪ್ಪಿನ ತಳಿಗಳು ಬಹಳಷ್ಟಿವೆ. ಸೊಪ್ಪು …
• ರಮೇಶ್ ಪಿ. ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ದುಬಾರಿಯಾಗುತ್ತಿದೆ. ಕೃಷಿಯಲ್ಲಿ ಆದಾಯ ಕಡಿಮೆ ಎನ್ನುವ ಮಾತು ಕೇಳಿ ಬರುತ್ತಿದೆ. ಯಾವಾಗ ಕೃಷಿಯಲ್ಲಿ ಅನೈಸರ್ಗಿಕವಾಗಿ ಒಳಸೂರಿಗಳನ್ನು ಬಳಸಲು ಪ್ರಾರಂಭವಾದ ಮೇಲೆ ಕೃಷಿಯ ಉತ್ಪಾದನಾ ವೆಚ್ಚ ಏರಿಕೆಯಾಗಿದ್ದು, ದವಸ -ಧಾನ್ಯಗಳು ಹಣ್ಣು- ತರಕಾರಿಗಳ …
ನಾಳೆ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ • ಡಾ.ಹೆಚ್.ಸಿ.ಮಹದೇವಪ್ಪ, ಬುದ್ಧನ ಕಾಲದ ಸಂಘ ಮತ್ತು ಗಣ ಎಂಬ ವ್ಯವಸ್ಥೆಯ ಮೂಲಕ ಭಾರತಕ್ಕೆ ಪರಿಚಿತವಾದ ಪ್ರಜಾಪ್ರಭುತ್ವ ಕಲ್ಪನೆಯು ಮತ್ತೊಮ್ಮೆ ಅಧಿಕೃತವಾಗಿ ಜಾರಿಯಾಗಬೇಕಾದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವೇ ಬರಬೇಕಾಯಿತು. ಮಾನವ ಶಾಸ್ತ್ರಜ್ಞರ …
ಡಿ.ವಿ.ರಾಜಶೇಖರ ಆರ್ಥಿಕವಾಗಿ ದಿವಾಳಿಯಾಗಿದ್ದ ಶ್ರೀಲಂಕಾದಲ್ಲಿ ಮುಂದಿನ ವಾರ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ದೇಶವನ್ನು ಆರ್ಥಿಕ ದಿವಾಳಿಗೆ ನೂಕಿದ ಅಂದಿನ ಅಧ್ಯಕ್ಷ ಗೋಟಬಯ ರಾಜಪಕ್ಕೆ ವಿರುದ್ಧ ಜನರು ರೊಚ್ಚಿಗೆದ್ದು ಬೀದಿಗಿಳಿದಿದ್ದರು. ಜನರ ಆಕ್ರೋಶಕ್ಕೆ ಹೆದರಿ …
ಕಳೆದ ವರ್ಷ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ನೂತನವಾಗಿ ಅಂಚೆ ಕಚೇರಿಯನ್ನು ತೆರೆದು, ನೂತನ ಪಿನ್‌ಕೋಡ್ (570 034) ಅನ್ನು ಈ ಹೊಸ ಅಂಚೆ ಕಚೇರಿಗೆ ನೀಡಲಾಗಿತ್ತು. ಈ ಅಂಚೆ ಕಚೇರಿಗೆ ಕುವೆಂಪುನಗರದ ಎನ್-ಬ್ಲಾಕ್, ಅರವಿಂದ ನಗರ, ಐಶ್ವರ್ಯಾ ನಗರ, ವಿವೇಕಾನಂದ ನಗರದ …
ನಂಜನಗೂಡು-ತಿ.ನರಸೀಪುರ ಮಾರ್ಗದಲ್ಲಿರುವ ಮುಳ್ಳೂರು ಗ್ರಾಮದ ಗೇಟ್ ಬಳಿ ಇರುವ ಬಸ್ ತಂಗುದಾಣವು ನಿರ್ವಹಣೆಯ ಕೊರತೆಯಿಂದಾಗಿ ಹದಗೆಟ್ಟು ಹೋಗಿದ್ದು, ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ. ಈ ತಂಗುದಾಣವನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದುಹೋಗಿದ್ದು, 3-4 ವರ್ಷಗಳ ಹಿಂದಷ್ಟೇ ಸುಣ್ಣ ಬಣ್ಣ ಬಳಿದು ದುರಸ್ತಿಗೊಳಿಸಲಾಗಿತ್ತು. ಆದರೆ …
ಸರಗೂರು ತಾಲ್ಲೂಕಿನ ಕಟ್ಟೆಹುಣಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜೂರು, ನಂಜೀಪುರ, ಕಲ್ಲಂಬಾಳು, ದಡದಹಳ್ಳಿ, ಕುಂದೂರು ಸೇರಿದಂತೆ ಆಸುಪಾಸಿನ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ ಸಿಗದೆ ಅವರು ಪರದಾಡುವಂತಾಗಿದೆ. ಬಸ್‌ಗಳನ್ನು ಹುಲ್ಲಹಳ್ಳಿ-ಸರಗೂರು ನಡುವೆ ಸಂಚರಿಸುವ ಆಶ್ರಯಿಸಿ ಈ …
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದಿರುವ ಗಲಭೆಯು ಕೆಲ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡುವ ಸಲುವಾಗಿಯೇ ಅವರು ಇಂತಹ ಕೃತ್ಯವೆಸಗಿದ್ದಾರೆ. ಕೋಮು ಸೌಹಾರ್ದಕ್ಕೆ ಹೆಸರಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇಂತಹ ಗಲಭೆಗಳು …