Mysore
26
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Vehicles face difficulties on the route to Male Mahadeshwara Hill

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಬೆಟ್ಟಕ್ಕೆ ತೆರಳುವ ಕೌದಳ್ಳಿ, ಮಧುವನಹಳ್ಳಿ ಮಾರ್ಗದ ಬಳಿ ರಸ್ತೆ ಕಿರಿದಾಗಿದ್ದು, ವಾಹನಗಳು ಮುಂದೆ ಸಾಗಲು …

Annadani Malavalli

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಾ ಅನ್ನದಾನಿ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

Sreeleela

ಶ್ರೀಲೀಲಾ, ಕಾರ್ತಿಕ್‍ ಆರ್ಯನ್‍ ಅಭಿನಯದ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಹಿಂದಿಯ ಇನ್ನೊಂದು ಚಿತ್ರದಲ್ಲಿ ಶ್ರೀಲೀಲಾ ನಟಿಸುತ್ತಿರುವ ಸುದ್ದಿಯೊಂದು ಕೇಳಿ ಬಂದಿದೆ. ಈ ಬಾರಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನಟಿಸುತ್ತಾರೆ ಎಂದು …

Yash Ramayana film first look release possibility in WAVES summit

‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗಷ್ಟೇ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸುದ್ದಿ ಸಾಕಷ್ಟು ಸುದ್ದಿ ಮಾಡಿದೆ. ಹೀಗಿರುವಾಗಲೇ, ‘ರಾಮಾಯಣ’ ಚಿತ್ರದ ಮೊದಲ ನೋಟ ಸದ್ಯದಲ್ಲೇ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ. …

Basavaraju Hinkal statement on caste census karnataka

ಮೈಸೂರು: ರಾಜ್ಯದಲ್ಲಿ ಈಗ ನಡೆದಿರುವ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ ಎಂದು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಿನಕಲ್ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಸಮೀಕ್ಷೆ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೀರಶೈವ ಜನಸಂಖ್ಯೆ ಸುಮಾರು ಒಂದೂವರೆಯಿಂದ …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಪ್ಪು ಪಟ್ಟಿ ಧರಿಸಿ, ಪಾಕಿಸ್ತಾನದ ಹುಟ್ಟಡಗಿಸಿ …

Network issues Villagers struggle to collect ration

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್‌ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿ ಹಾಗೂ ಅಸ್ತೂರು …

ಬೆಂಗಳೂರು: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ. ಇನ್ನು ಮುಂದಾದರೂ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ …

b y vijayendra caste census

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ದೇಶದ ಜನತೆ ಬಳಿ ಕ್ಷಮೆ ಕೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಉಗ್ರರು …

Hundreds of Pakistani YouTube channels banned in India

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಅಪಹಾಸ್ಯ ಹಾಗೂ ತಪ್ಪು ಮಾಹಿತಿ ರವಾನೆ ಮಾಡುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿದ್ದು, ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ …

error: Content is protected !!