ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30) ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ನಾಳೆಯಿಂದ ಜುಲೈ 29 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಈ ಅವಧಿಯಲ್ಲಿ ಬೂತ್ ಮಟ್ಟದ …
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30) ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ನಾಳೆಯಿಂದ ಜುಲೈ 29 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಈ ಅವಧಿಯಲ್ಲಿ ಬೂತ್ ಮಟ್ಟದ …
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ನಡೆದಿದೆ. ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ …
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹತ್ಯೆ ಮಾಡಿರುವುದು ಎಂದು ಪೊಲೀಸರು ಶಂಕಿಸಿದ್ದಾರೆ. 50 ವರ್ಷದ ನಿತ್ಯಾನಂದ ಅವರು ಖಾಸಗಿ ಮಹೀಂದ್ರಾ ಶೋ ರೂಂನಲ್ಲಿ …
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಹಾಗೂ ಮೈಸೂರಿನ ಎಂ.ಜಿ. ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ …
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ ಪ್ರವಾಹದಿಂದ ರೈಲು ಸಂಚಾರಕ್ಕೂ ತೊಂದರೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಧೇಮಾಜಿ, ನಲ್ಬಾರಿ, ದಿಬ್ರುಗಢ್, ಚಿರಂಗ್, ಲಿಖಿಂಪುರ್ ಹಾಗೂ ಕೋಕ್ರಾಜಾರ್ …
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ …
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ ನಂಬಿಕೆಯ ಮೇಲೆ ಗದಾಪ್ರಹಾರ ಮಾಡಿದಂತಾಗಿದೆ. ಮೂರು ವರ್ಷಗಳ ಹಿಂದೆ ಅಸಂಖ್ಯಾತ ಜನರ ಧಾರ್ಮಿಕ ಮನೋಭಾವದ ಪ್ರತೀಕವಾಗಿ ರಾಮಮಂದಿರವನ್ನು ಉದ್ಘಾಟಿಸಲಾಯಿತು. ಬಡವ- …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಕೇಂದ್ರದ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದಕ್ಕೆ ಕರ್ನಾಟಕ ಬಿಜೆಪಿಯಲ್ಲಿ ನಡೆದ ಬೆಳವಣಿಗೆಗಳು ಮಾತ್ರವಲ್ಲ,ಆಡಳಿತಾ ರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳೂ ಮುಖ್ಯ …
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ ಹಿಡಿಯುತ್ತಿರುವ ಕೆರೆಗಳನ್ನು ಗುರುತಿಸುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆಗಳಿಗೆ ಪುನಶ್ಚೇತನ ನೀಡುವ ಕಾರ್ಯ ಮಾಡುತ್ತಿದೆ. ಮೈಸೂರು ಜಿಲ್ಲೆಯಲ್ಲಿ …
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ ಕೆಂಚೇಗೌಡರ ಪರಿಶ್ರಮದಿಂದ ೧೯೭೯ರಲ್ಲಿ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯಲ್ಲಿ ಸ್ಥಾಪಿತವಾದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ೨ ವರ್ಷಗಳಿಂದ ಸ್ಥಗಿತವಾಗಿದೆ. ೧೯೯೨-೯೩-೯೪ರ …