Mysore
31
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಭಾರತ-ಪಾಕ್ ಗಡಿಯಲ್ಲಿ ಕೆಲವು ವರ್ಷಗಳಿಂದ ತೆಗೆದುಕೊಂಡ ಕಠಿಣ ಕ್ರಮಗಳಿಂದ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕ್ ಪ್ರಚೋದಿತ ಭಯೋತ್ಪಾದಕರ ಉಪಟಳ ನಿಂತಿತು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಭಯೋತ್ಪಾದಕರು ಭಾರತದ …

ನವೀನ್ ಡಿಸೋಜ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರಿಗೆ ನಿರಾಸೆ; ನಷ್ಟದ ಭೀತಿ ಮಡಿಕೇರಿ: ಕಾಫಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದರಿಂದ ಕೊಡಗಿನ ಕಾಫಿ ಬೆಳೆ ಗಾರರು ಸಂತಸದಲ್ಲಿದ್ದರು. ಆದರೆ, ಮತ್ತಷ್ಟು ದರ ಹೆಚ್ಚಾಗಲಿದೆ ಎಂದುಕೊಂಡಿದ್ದ ಬೆಳೆಗಾರರು ಕಾಫಿ …

ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್‌ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌. ಕಳೆದ ಕೆಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣಕ್ಕೆ ಭೂಮಿ ಮಂಜೂರಾತಿ ಪ್ರಕ್ರಿಯೆಗೆ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ …

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್‌ ಖುಷ್‌ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …

ಟೆಹ್ರಾನ್: ಇರಾನ್‌ನ ಅಬ್ಬಾಸ್‌ ನಗರದ ಶಾಹಿದ್‌ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಮಾನ್‌ನಲ್ಲಿ ಇರಾನ್‌ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ …

Attempt to assault a woman police PSI

ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …

error: Content is protected !!