Mysore
21
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೇಂದ್ರ ಬಜೆಟ್‌ನಲ್ಲಿ ಬಿಂಬಿಸಿರುವಂತೆ ಆರ್ಥಿಕತೆಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆಯೇ? ನಾ.ದಿವಾಕರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳ್ವಿಕೆಯ ಮಾದರಿಗಳ ನಿನ್ನಾಗಲೀ, ಆಡಳಿತ ನಿರ್ವಹಿಸುವ ಸರ್ಕಾರಗಳನ್ನಾಗಲೀ ಪರಾಮರ್ಶಿ ಸುವ ಬೌದ್ಧಿಕ ಪ್ರಕ್ರಿಯೆಗಳು ಅರ್ಥಶಾಸ್ತ್ರಜ್ಞರು ಮತ್ತು ಆರ್ಥಿಕ ವಿದ್ವಾಂಸರ ಮೂಲಕ ನಡೆಯುತ್ತವೆ. ಆದರೆ ಆರ್ಥಿಕ ನೀತಿಗಳ ಅನುಸರಣೆಯಲ್ಲಿ …

ದೇವರನಾಡಿನಲ್ಲಿ ಪ್ರಳಯ; ಸ್ಮಶಾನವಾಯ್ತು ಊರು! ಸಾಕ್ಷಾತ್ ವರದಿ: ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ವಯನಾಡು: ದೇವರ ನಾಡು ಕೇರಳದಲ್ಲಿ ಜಲಪ್ರಳಯ ಉಂಟಾಗಿದೆ. ಇದು ಅಂತಿಂಥ ಪ್ರಳಯ ಅಲ್ಲ. ಇಡೀ ಊರಿಗೆ ಊರೇ ಸ್ಮಶಾನ ಮಾಡಿದ ಪ್ರಳಯ! ಮನೆ, ಮಠ, ಜೀವ ಎಲ್ಲವನ್ನೂ …

ಭಣಗುಟ್ಟುತ್ತಿರುವ ಕೆರೆ-ಕಟ್ಟೆಗಳು; ಮಳೆಗಾಲದಲ್ಲೂ ಬತ್ತಿದ ಶಿಂಷಾ ಒಡಲು ಎಸ್‌.ಉಮೇಶ್ ಹಲಗೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು ಕೆಆರ್‌ಎಸ್ ಅಣೆಕಟ್ಟೆಯಿಂದ 1.15 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದರೆ ಹಲಗೂರು …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ನಾಡಕಚೇರಿ ಶಿಥಿಲಗೊಂಡು ಮಳೆ ನೀರು ಸೋರುತ್ತಿದ್ದು, ಮೇಲ್ಲಾವಣಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಆಂದೋಲನ' ದಿನಪತ್ರಿಕೆಯಲ್ಲಿ ಈ ಕಟ್ಟಡದ ಅವಸ್ಥೆಯ ಬಗ್ಗೆ ವರದಿ ಮಾಡಲಾಗಿತ್ತು. ಇಷ್ಟಿದ್ದರೂ ನಾಡಕಚೇರಿಯನ್ನು ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ನಾಡಕಚೇರಿ …

dgp murder case

ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ' ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ ಕಥೆಯನ್ನು ಕೇವಲ 5 ನಿಮಿಷಗಳ ಅವಧಿಯಲ್ಲಿ ಕಥೆಯ ಸಾರಾಂಶದೊಂದಿಗೆ ಹಾಡುಗಳ ತುಣುಕುಗಳನ್ನು ಹಾಕಿ …

ಬೆಂಗಳೂರಿನ ಮಹಿಳಾ ಪಿಜಿಯೊಂದಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೇ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಘಟನೆ ಪಿಜಿಗಳಲ್ಲಿ ಉಳಿದುಕೊಂಡು ಉದ್ಯೋಗ ಮತ್ತು ವಿದ್ಯಾಭ್ಯಾಸ ಮಾಡುತ್ತಿರುವ ಹೆಣ್ಣುಮಕ್ಕಳಲ್ಲಿ ಆತಂಕ ಸೃಷ್ಟಿಸಿದ್ದು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇದೆಯೇ? ಎಂಬ ಪ್ರಶ್ನೆ ಮೂಡಿಸಿದೆ. ಬೆಂಗಳೂರಿನ …

ಹೂ ಕಟ್ಟುವ ಸ್ಪರ್ಧೆಗಳಲ್ಲಿ ಸುಲೋಚನ ಅವರ ಮಾಲೆ ಇತ್ತೆಂದರೆ ಬಹುಮಾನ ಖಚಿತ • ಅಭಿಜಿತ್ ಕಿರಿಯರ ಜೊತೆಗೆ ಸಮಯ ಕಳೆಯುತ್ತಾ, ಓದು-ಭಕ್ತಿಯೊಂದಿಗೆ ಜೀವನ ಸಾಗಿಸುತ್ತಿರುವವರು ಶ್ರೀಮತಿ ಸುಲೋಚನ ಪ್ರಸನ್ನ ಅವರು. ಶಾಸ್ತ್ರೀಯ ಸಂಗೀತ, ಗಮಕ ವಾಚನ, ವಚನ ಗಾಯನ, ಜಾನಪದ ಗೀತೆ, …

ಇ.ಆರ್.ರಾಮಚಂದ್ರನ್, ಮೈಸೂರು. ವಯಸ್ಸಾದಂತೆಲ್ಲಾ ನಮ್ಮ ಆಪ್ತ ವಲಯದ ಸಂಪರ್ಕಗಳು ಕಡಿಮೆ ಯಾಗುತ್ತಿರುತ್ತವೆ. ಬಾಲ್ಯದಲ್ಲಿ, ಶಾಲಾ-ಕಾಲೇಜಿನಲ್ಲಿ ಜತೆಯಾದವರ ಗುಂಪು ಈಗ ಚದುರಿ ಹೋಗಿರುತ್ತದೆ. ಅವರ ಸಂಪರ್ಕ ಅಪರೂಪ. ಇದರ ಮೇಲೆ ಕೆಲಸದ ಮೇಲೆ ಹೊರ ಹೋಗಿ ಅಲ್ಲಿಯೇ ನೆಲೆಸಿ ಎಲ್ಲರ ಸಂಪರ್ಕದಿಂದ ದೂರಾಗಿ …

ಪಂಚು ಗಂಗೊಳ್ಳಿ 1927ರಲ್ಲಿ ಶಾಂಘಾಯ್‌ಯಲ್ಲಿ ಒಂದು ಸರ್ಕಸ್ ನಡೆಯುತ್ತಿತ್ತು. ಒಬ್ಬ ಪತ್ರಕರ್ತ ಆ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ್ನು ಸಂದರ್ಶಿಸಲು ಬಂದಿದ್ದಾನೆ. ಆದರೆ, ರಿಂಗ್ ಮಾಸ್ಟರ್ ಒಂದು ಬೋನಿನೊಳಗಿದ್ದಾನೆ. ಪತ್ರಕರ್ತ ಅವನ ಸಂದರ್ಶನ ಮಾಡಬೇಕಿದ್ದರೆ ಆ ಬೋನಿನೊಳಗೆ ಹೋಗಬೇಕು. ಬೋನಿನೊಳಗೆ ರಿಂಗ್ …

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 33ನೇ ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ಹಾಕಿ ತಂಡ ನ್ಯೂಜಿಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಭಾಕರ್ ಪದಕ ಗೆದ್ದಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತದ 117 …

error: Content is protected !!