ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ ಹಾದುಹೋಗುವ ಶ್ರೀ ರಾಮನಹಳ್ಳಿ ಬಳಿ ನಡದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಯುವರಾಜ್, …
ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ ಹಾದುಹೋಗುವ ಶ್ರೀ ರಾಮನಹಳ್ಳಿ ಬಳಿ ನಡದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಯುವರಾಜ್, …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮೈಸೂರಿನಲ್ಲಿಂದು (ಜುಲೈ. 11) ಆಗ್ರಹಿಸಿದ್ದಾರೆ. ಗುರುವಾರ ಮೈಸೂರಿನಲ್ಲಿ ನಡೆಸಿದ …
ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್ ದಾಳಿ ಮಾಡಿದೆ. ಕಬಿನಿ ಜಲಾಶಯದ ಎಸ್‌ಇ (ಸೂಪರಿಂಟೆಂಡೆಂಟ್ ಎಂಜಿನಿಯರ್) ಕೆ. ಮಹೇಶ್ ಎಂಬುವವರ ಮೈಸೂರಿನ …
ಕೆ.ಬಿ.ರಮೇಶನಾಯಕ ಮೈಸೂರು: ಲೋಕಸಭಾ ಚುನಾವಣೆಯ ನಂತರ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿ ಹೊಸ ಅಧಿಕಾರಿಗಳ ತಂಡ ಕಾರ್ಯಭಾರ ಶುರು ಮಾಡಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ …
• ಶೈಲ ಕುಮಾರ್, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ಚಾಮರಾಜನಗರ ಶ್ರೀರಂಗ ಡಣಾಯಕ ನಿರ್ಮಿಸಿದ ವಿಜಯಪುರ ಪಟ್ಟಣದ ಮೂಲ ಕರ್ನಾಟಕದ ದಕ್ಷಿಣ ತುದಿಯಲ್ಲಿರುವ ಗಡಿ ಭಾಗದ ಪಟ್ಟಣ ಗುಂಡ್ಲುಪೇಟೆ. ಪಶ್ಚಿಮ ಘಟ್ಟ ಕೊನೆಗೊಳ್ಳುವ ಈ ಭೂಭಾಗವನ್ನು ಕುಡುಗನಾಡು ಎಂದೇ ಕರೆಯುತ್ತಿದ್ದರು. ತಮಿಳುನಾಡು, …
ಪಂಚು ಗಂಗೊಳ್ಳಿ ದೇವರ ಸ್ವಂತ ನಾಡು ಎಂದು ಹೆಸರಾಗಿರುವ ಕೇರಳ, 'ದೇವರಿಗೆ ಪ್ರಿಯ'ವಾದ ಪಾನೀಯ ಸೇಂದಿಗೂ ಅಷ್ಟೇ ಪ್ರಸಿದ್ಧವಾದುದು. ಸೇಂದಿ ಇಲ್ಲದ 'ದೇವರ ನಾಡನ್ನು ಊಹಿಸಲೂ ಅಸಾಧ್ಯ. ಕೇರಳಿಗರನ್ನು ಕೇಳಿದರೆ ಅವರಿಗೆ ಸೇಂದಿ ಇಳಿಸಲು ಕಲಿಸಿದ್ದೂ ದೇವರೇ ಎಂದು ಹೇಳುತ್ತಾರೆ. ಒಮ್ಮೆ …
‘ರಾಜಯೋಗ’ ಚಿತ್ರದ ನಂತರ ಮುಂದೇನು? ಈ ಪ್ರಶ್ನೆಯನ್ನು ಕಡೂರಿನ ಧರ್ಮಣ್ಣನನ್ನು ಹೋದಲ್ಲಿ ಬಂದಲ್ಲಿ ಜನ ಕೇಳುತ್ತಲೇ ಇದ್ದರು. ಏಕೆಂದರೆ, ಅಲ್ಲಿಯವರೆಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಧರ್ಮ, ‘ರಾಜಯೋಗ’ ಚಿತ್ರದ ಮೂಲಕ ಹೀರೋ ಆಗಿದ್ದರು. ಚಿತ್ರ ಕಳೆದ ವರ್ಷ ಬಿಡುಗಡೆಯೂ ಆಯಿತು. …
ಕನ್ನಡ ಚಿತ್ರಗಳು ಬಿಡುಗಡೆಗೂ ಒಂದು ದಿನ ಮೊದಲೇ ಪ್ರೀಮಿಯರ್ ಕಾಣುವುದು, ಆ ವಿಶೇಷ ಪ್ರದರ್ಶನದಲ್ಲಿ ಚಿತ್ರರಂಗದ ಗಣ್ಯರು ನೋಡಿ ಚಿತ್ರದ ಬಗ್ಗೆ ಮಾತನಾಡುವುದು, ಇನ್ನೊಂದು ಕಡೆ ಅಭಿಮಾನಿಗಳಿಗೆಂದೇ ವಿಶೇಷ ಪ್ರೀಮಿಯರ್ ಶೋಗಳನ್ನು ಆಯೋಜಿಸುವುದು … ಇದ್ಯಾವುದೂ ಹೊಸದಲ್ಲ, ವಿಶೇಷವೂ ಅಲ್ಲ. ಆದರೆ, …
• ಗುರುಪ್ರಸಾದ್ ಕಂಟಲಗೆರೆ ಈಗಲೂ ನಾನು ಯಾರಾದರು ಹೊಸ ಪುಸ್ತಕ ಮಾಡುತ್ತೇನೆಂದರೆ 'ಲೇಖಕರಾದ ನೀವೇ ಮಾಡಿ' ಎಂದೇ ಹೇಳುತ್ತೇನೆ. ನಾನು ಇದುವರೆಗೆ ತಂದಿರುವ ಏಳೆಂಟು ಪುಸ್ತಕಗಳಲ್ಲಿ ನಾನೇ ಪ್ರಕಾಶನ ಮಾಡಿಕೊಂಡಿರುವವೇ ಹೆಚ್ಚು. ಬರಹಗಾರನಾದವನು ಒಂದಿಷ್ಟು ಸ್ವಾಭಿಮಾನಿಯಾಗಿದ್ದರೆ ಸಾಕು ಒಲ್ಲದ ಪ್ರಕಾಶಕರ ಹಿಂದೆ …
ಡಾ. ಶೋಭಾ ದಿನೇಶ್ ಲೇಖಕರಿಗೆ ಹಾಗೂ ಪ್ರಕಾಶಕರಿಗೆ ಇದು ದುರಿತ ಕಾಲ, ಬರೆದ ಪುಸ್ತಕಗಳು ಒಂದೋ ಓದುಗರಿಲ್ಲದ ಗ್ರಂಥಾಲಯಗಳನ್ನು ಸೇರುತ್ತಿವೆ ಇಲ್ಲ ಸಗಟು ಖರೀದಿಗಳಲ್ಲಿ ಕಳೆದುಹೋಗುತ್ತಿವೆ. ವಿಶಾಲ ಓದುಗ ಪ್ರಪಂಚದ ನೆಲೆಗಳನ್ನು ತಲುಪುತ್ತಿಲ್ಲ ಅನ್ನೋ ಕೂಗು ಕೇಳಿಸುತ್ತಿದೆ. ಆದರೆ ಮೈಸೂರಿನ ನೂರಾರು …