Mysore
26
haze

Social Media

ಮಂಗಳವಾರ, 03 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ. ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಜಲಾವೃತಗೊಂಡಿವೆ.ಅಪಾರ ಪ್ರಮಾಣದ ಫಸಲು ನೀರುಪಾಲಾಗಿದ್ದು, ಮನೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. …

dgp murder case

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, …

ಶಿವಾಜಿ ಗಣೇಶ್ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯತ್ವ ಪಡೆದು ಅದರ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಕ್ಕೆ ಇನ್ನು ಮುಕ್ತ ಅವಕಾಶ. ಸರ್ಕಾರಿ ನೌಕರರಿಗೆ ವಿಧಿಸಿದ್ದ ಈ ನಿಷೇಧವನ್ನು ತೆರವುಗೊಳಿಸಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರ …

ಸಂತೋಷ್ ನಾಯಕ್ ಆರ್. ನಾನು ಹುಟ್ಟಿ ಬೆಳೆದದ್ದು ಮಂಡ್ಯ ಜಿಲ್ಲೆಗೆ ಸೇರಿದ ಮತ್ತು ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡ ಶಿವನಸಮುದ್ರದಲ್ಲಿ. ಅಲ್ಲಿನ ಜಲವಿದ್ಯುತ್ ಕೇಂದ್ರದ ಬಹುತೇಕರು ಆಗಿನ ಕೆಇಬಿಯ ಉದ್ಯೋಗಿಗಳಾದ್ದರಿಂದ ನಮ್ಮೂರಿನಲ್ಲಿ ಪತ್ರಿಕೆ, ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗಿಯೇ ಇತ್ತು. ನಮ್ಮ ಶಾಲೆಯಲ್ಲಿಯೇ …

ನಾನೇಕೆ ಆ ಕನಸನ್ನು ಕಂಡು ಒಂದು ಕ್ಷಣ ಬೆಚ್ಚಿಬಿದ್ದೆ, ಕರಗ ಹೊತ್ತಿದ್ದವನು ಯಾರು, ಯಾವುದು ಆ ಕಣ್ಣು, ನನ್ನ ಮನಸ್ಸೇಕೆ ಹೆದರುತ್ತಿದೆ? • ಶಶಿ ತರೀಕೆರೆ ಪ್ರತಿ ಬೀದಿ ಸಜ್ಜಾಗಿದೆ. ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಚೆಲ್ಲಿ, ಆರತಿ ತಟ್ಟೆ ಹಿಡಿದು ನಿಂತು, …

ಡಿ.ವಿ.ರಾಜಶೇಖರ ಭಾರತದಲ್ಲಿ ಈ ವರ್ಷ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ನೀಟ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 24 ಲಕ್ಷ. ಸರ್ಕಾರಿ ಕೋಟಾದ ಅಡಿ ಸುಮಾರು 90 ಸಾವಿರ ವೈದ್ಯಕೀಯ ಸೀಟುಗಳಿಗೆ ಇರುವ ಬೇಡಿಕೆಯ ಪ್ರಮಾಣ ಇದು. ಇದರ ಜೊತೆಗೆ …

ಸಾಲೋಮನ್ ಪುರಾಣಗಳಲ್ಲಿ, ರಾಜಮಹಾರಾಜರ ಕಾಲದಲ್ಲಿ ಸಾಕಷ್ಟು ಕ್ರೀಡೆಗಳು ಚಾಲ್ತಿಯಲ್ಲಿದ್ದ ಬಗ್ಗೆ ನಾವು ಓದಿದ್ದೇವೆ. ಅಲ್ಲಲ್ಲಿ ಹಳೆಯ ಕಾಲದ ರಾಜರ ಕಟ್ಟಡಗಳು, ದೇವಾಲಯಗಳಲ್ಲಿ ಆ ಆಟಗಳ ಚಿತ್ರಣವನ್ನೂ ನೋಡಿರುತ್ತೇವೆ. ಇತಿಹಾಸದ ಪುಟಗಳಲ್ಲಿಯೂ ರಾಜಮಹಾರಾಜರು ಹಾಗೂ ಸಾಮಾನ್ಯ ಪ್ರಜೆಗಳೂ ಆಡುತ್ತಿದ್ದ ಪಗಡೆ, ಚದುರಂಗ ಸೇರಿದಂತೆ …

ಪ್ರಶಾಂತ್ ಎಸ್. ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಸಾಕಾನೆ ಶಿಬಿರದ 8 ಆನೆಗಳನ್ನು ಕಾರ್ಯಾಚರಣೆಗಾಗಿ ನೀಡುವಂತೆ ಆಂಧ್ರಪ್ರದೇಶದ ಅರಣ್ಯ ಇಲಾಖೆಯು ರಾಜ್ಯದ ಅರಣ್ಯ ಇಲಾಖೆಗೆ ಈಗಾಗಲೇ ಬೇಡಿಕೆ ಇಟ್ಟಿದ್ದು, ಇದಕ್ಕೆ ವನ್ಯಜೀವಿ ಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲೇ ಅತಿ …

ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. …

ಸರಗೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಈ ನಿಲ್ದಾಣದ ಪಕ್ಕದಲ್ಲಿಯೇ ಕೊಳಚೆ ನೀರು, ಕಸದ ರಾಶಿಯೇ ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಅಲ್ಲದೆ ಅಕ್ಕಪಕ್ಕದ ಅಂಗಡಿ ಮುಂಗಟ್ಟಿನವರೂ ಕಸವನ್ನು ಇಲ್ಲಿಯೇ ತಂದು ಬೀಸಾಡುತ್ತಿದ್ದಾರೆ. ಈಗ ಮಳೆಗಾಲವಾದ್ದರಿಂದ ಆ …

error: Content is protected !!