ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ. ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್‌ಕೊಡ್‌ಗಳನ್ನು ನೀಡಲಾಗಿದ್ದು, ಅವುಗಳನ್ನು …









