Mysore
28
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕೆ. ಬಿ. ರಮೇಶ್ ನಾಯಕ ಮೈಸೂರು: ಹಲವು ದಿನಗಳಿಂದ ಎದುರು ನೋಡುತ್ತಿರುವ ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾ ನಗರಪಾಲಿಕೆ ಯನ್ನಾಗಿ ಮೇಲ್ದರ್ಜೆಗೇರಿಸುವ ವಿಷಯ ಏ. 25ರಂದು ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ …

dgp murder case

ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಈ ಮೊದಲು ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಮಾಣ ಪತ್ರಕ್ಕಾಗಿ ಕ್ರಾಫರ್ಡ್ ಭವನಕ್ಕೆ ಅಲೆದಾಡಬೇಕಾಗಿತ್ತು. ಅಲ್ಲಿನ ಸಿಬ್ಬಂದಿಗಳೇನಾದರೂ ರಜೆ ಹಾಕಿದ್ದರೆ ಪ್ರಮಾಣ ಪತ್ರ …

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 27 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ. …

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. …

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ. ಹೆಸರು ಕೇಳುತ್ತಿದ್ದಂತೆಯೇ ಇದು ‘ಮಂಕುತಿಮ್ಮನ ಕಗ್ಗ’ ಕುರಿತಾದ ಚಿತ್ರ ಅಂತನಿಸಿದರೆ ಆಶ್ಚರ್ಯವಿಲ್ಲ. ಇದು ಡಿ.ವಿ.ಜಿ …

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ. ಮಹಿಳೆಯ ಅತ್ಯಾಚಾರದಲ್ಲಿ ನನ್ನ ಪಾತ್ರ ಇಲ್ಲ. …

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ …

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ಗಂಭೀರ …

ಮೈಸೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉತ್ತರ ಭಾರತೀಯರ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗತಿ ಇಲ್ಲದೆ ಜೀವನ …

error: Content is protected !!