Mysore
32
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಡಾ. ರಾಜಕುಮಾರ್ ಮೊಮ್ಮಗ ಮತ್ತು ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಮಗ ಯುವ ರಾಜಕುಮಾರ್‍ ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದೊಂದು ತಿಂಗಳನಿಂದ ಸಾಕಷ್ಟು ಚರ್ಚೆಯಾಗುತ್ತಲೇ ಇದೆ. ಈ ಮಧ್ಯೆ, ಶ್ರೀದೇವಿ ತಾವು ಅಮೇರಿಕಾಗೆ ತೆರಳುತ್ತಿರುವುದಾಗಿ …

ಮಂಡ್ಯ ಸ್ವಚ್ಛ ನಗರ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಚಾಮುಂಡೇಶ್ವರಿ ನಗರದ ೯ನೇ ತಿರುವಿನ ರಸ್ತೆ ಬದಿಯಲ್ಲಿರುವ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ಹರಿಯುವಂತಾಗಿದೆ. ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ …

• ಡಾ.ಚೈತ್ರ ಸುಖೇಶ್ ಸಾಮಾನ್ಯವಾಗಿ 45 ವರ್ಷಗಳು ತುಂಬಿದ ನಂತರ ಮಹಿಳೆಯರಿಗೆ ಒಂದು ವರ್ಷದವರೆಗೂ ಋತುಚಕ್ರವು ಬರದೇ ಇದ್ದಲ್ಲಿ ಋತುಬಂಧದ ಸಮಸ್ಯೆ ಕಾಡಲಿದೆ. ಈ ಋತುಬಂಧಕ್ಕೆ ಸಂಬಂಧಿಸಿದಂತೆ ಉಂಟಾಗುವ ಪ್ರಮುಖ ಸಮಸ್ಯೆಗಳಲ್ಲಿ ಗರ್ಭಕೋಶದ ಗೆಡ್ಡೆಗಳು, ಗರ್ಭಕೋಶದ ಹಿಗ್ಗುವಿಕೆ, ಉರಿಯೂತ ಮುಂತಾದ ಸಮಸ್ಯೆಗಳು …

• ಕೀರ್ತಿ ಬೈಂದೂರು ಪಾಠ ಮಾಡುವುದೆಂದರೆ ಎಂ. ಜೆ.ಇಂದುಮತಿ ಅವರಿಗೆ ತಪಸ್ಸಿನಂತೆ ಅವರಿಗೆ ತಾನೊಬ್ಬಳು ಕಾನೂನು ವಿಷಯದ ಅಧ್ಯಾಪಕಿ ಆಗ ಬಹುದೆಂಬ ಕನಸಿರಲಿಲ್ಲ. ಆದರಿಂದು ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕಿಯಾಗಿ ವಿದ್ಯಾವರ್ಧಕ ಕಾನೂನು ಕಾಲೇಜಿ ನಲ್ಲಿ ವೃತ್ತಿ ಬದುಕನ್ನು ಸಾರ್ಥಕವಾಗಿ ನಿಭಾಯಿಸುತ್ತಿದ್ದಾರೆ. ಪರಿಚಯಕ್ಕೆ …

• ಕೀರ್ತಿ ಬೈಂದೂರು ಮೊನ್ನೆ ಹೀಗೇ ಮಾತನಾಡುತ್ತಾ ಪ್ರೊಫೆಸರ್ ವಿಕ್ರಂ ರಾಜೇ ಅರಸು ಈ ವಿಷಯವನ್ನು ಹೇಳಿದರು. ಚದುರಂಗ ಅವರ ಅಣ್ಣನೊಂದಿಗೆ ರಾಜಕುಮಾರಿ ಲೀಲಾವತಿ ಅವರ ಮದುವೆಯಾಯಿತು. ಒಡೆಯರ್ ಮನೆತನದೊಂದಿಗೆ ಬಂಧ ಬೆಸೆ ಯಿತು. ಚದುರಂಗ ಅವರಿಗೂ ರಾಜ ಮನೆತನದ ಜನರೆಲ್ಲ …

• ಸಿರಿ ಮೈಸೂರು ಅದೊಂದು ಮಾಮೂಲಿ ಮಧ್ಯಾಹ್ನ. ಆ ದಿನ ನಾನು ಮೇಲುಕೋಟೆಯಲ್ಲಿದ್ದೆ. ಚೆಂದದ ದೇವಸ್ಥಾನ ಹಾಗೂ ರಾಯಗೋಪುರ, ಆದರದಿಂದ ಮಾತನಾಡುವ ಜನರು, ಎಲ್ಲಕ್ಕೂ ಮಿಗಿಲಾಗಿ ಮಂಡ್ಯ ನನ್ನ ತಂದೆಯ ಊರು. ಈ ಕಾರಣಗಳಿಗಾಗಿ ಮೇಲುಕೋಟೆಗೆ ಆಗಿಂದಾಗ್ಗೆ ಹೋಗಿ ಬರುವ ಅಭ್ಯಾಸ. …

“ನನ್ನ ಗಂಡುನ್ನಾ ಸೆರ್ಗೊಳಿಕಾಕ್ಕೊಂಡು ಗುಮ್ಮುನ್ ಗುಸ್ತುನಂಗೆ ಕದ ವಳ್ಕೊಂಡು ಕೂತಿದ್ದಿಯೇನೆ ನನ್ನ ಸೌತಿ, ಧೈರ್ಯ ಇದ್ರೆ ಈಚಿಕ್ ಬಂದು ಜವಾಬ್ ಕೊಟ್ ಹೋಗ್ಗೆ” ಎಂದು ಶ್ಯಾಮಿ ಮನೆಯ ಬೀದಿ ಬಾಗಿಲಲ್ಲಿ ನಿಂತು ಅರಚಾಡುತ್ತಿದ್ದಳು ಚಂದ್ರಿ. ತನ್ನ ಪ್ರೀತಿಯ ಹೆಂಡತಿಗೆ ಹಿಗ್ಗಾಮುಗ್ಗಾ ಬಯ್ಯುತ್ತಿದ್ದ …

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಕೆ.ಆರ್‌ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ …

• ಹನಿ ಉತ್ತಪ್ಪ ಸಾಮಾನುಗಳನ್ನು ತರುವುದಕ್ಕೆಂದು ಹೊರಟಾಗ ಸಂಜೆಯಾಗಿತ್ತು, ಅಲ್ಲೇ ಪಕ್ಕದಲ್ಲಿ ಖಾಸಗಿ ಆಹಾರ ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಆನ್ ಲೈನ್ ಆರ್ಡರ್ ಗಳನ್ನು ನೀಡುವುದಕ್ಕಾಗಿ ಹೊರಬಂದಿದ್ದರು. ನನ್ನನ್ನು ನೋಡಿ ನಕ್ಕರು. ಅವರಾಡಿದ ಮುಕ್ತ ಮಾತುಗಳೆಲ್ಲ ಬದುಕಿನ ಕತೆಯನೇ ತೆರೆದಿಟ್ಟವು. "ಖಾಸಗಿ …

error: Content is protected !!