Mysore
28
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉತ್ತರ ಭಾರತೀಯರ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗತಿ ಇಲ್ಲದೆ ಜೀವನ …

ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಹಾಗೂ ಮಲ್ಲಿಗೆ ನಗರಿ ಎಂದೆಲ್ಲಾ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಒಂದೆಡೆ ಸ್ವಚ್ಛತಾ ಸರ್ವೇಕ್ಷಣಾ ಅಭಿಯಾನ ನಡೆಯುತ್ತಿದ್ದು, ಇನ್ನೊಂದೆಡೆ ಯುಜಿಡಿ ಸಮಸ್ಯೆಯಿಂದ ರಸ್ತೆ ಗಬ್ಬೆದ್ದು ನಾರುತ್ತಿದೆ. ಮೈಸೂರಿನ ಅಗ್ರಹಾರದಿಂದ ಅರಮನೆಗೆ ಸಂಚರಿಸುವ ಮಾರ್ಗದಲ್ಲಿ ಯುಜಿಡಿ ತೆರೆದುಕೊಂಡಿದ್ದು, ಯುಜಿಡಿ …

mysuru tree cutting case

ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್‌ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಸಮಿತಿಯೊಂದನ್ನು ರಚನೆ ಮಾಡಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಕಚೇರಿಯು, ರಾತ್ರೋರಾತ್ರಿ ಮರಗಳನ್ನು ಕಡಿದಿರುವ ಪ್ರಕರಣದ ಕುರಿತು …

ranukaswamy murder case Bail cancelled

ನವದೆಹಲಿ: ಚತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮೇ.14ಕ್ಕೆ ಮುಂದೂಡಿಕೆ ಮಾಡಿದೆ. ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್‌ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ …

UPSC result shakti dubey rank

ನವದೆಹಲಿ: ಕೇಂದ್ರ ಲೋಕಸಭಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ಎಂಬುವವರು ಅಖಿಲ್‌ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್‌ ಗಳಿಸುವ ಮೂಲಕ ದೇಶಕ್ಕೆ ನಂಬರ್.‌1 ಸ್ಥಾನ ಪಡೆದಿದ್ದಾರೆ. ಆಯೋಗವು ಒಟ್ಟು 1009 ಅಭ್ಯರ್ಥಿಗಳನ್ನು …

ನವದೆಹಲಿ: ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳಿಂದಾಗಿ ಚಿನ್ನದ ದರ ಹೆಚ್ಚಾಗಿದ್ದು, 24 ಕ್ಯಾರೆಟ್‌ ಶುದ್ಧ ಚಿನ್ನದ ದರ ಪ್ರತಿ ಗ್ರಾಂಗೆ 10,000 ರೂಪಾಯಿ ಆಗಿದೆ. ಬೆಂಗಳೂರು, …

n cheluvaraya swamy speech

ಮಂಡ್ಯ: ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ …

CM Siddaramaiah Election dispute

ಬೆಂಗಳೂರು: ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಶಂಕರ್‌ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದ್ದು, ಸಿದ್ದು ಶಾಸಕ ಸ್ಥಾನ …

cm siddaramaiah mandya

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ …

wing commander case karnataka

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ …

error: Content is protected !!