ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳಿಂದಾಗಿ ಚಿನ್ನದ ದರ ಹೆಚ್ಚಾಗಿದ್ದು, 24 ಕ್ಯಾರೆಟ್ ಶುದ್ಧ ಚಿನ್ನದ ದರ ಪ್ರತಿ ಗ್ರಾಂಗೆ 10,000 ರೂಪಾಯಿ ಆಗಿದೆ. ಬೆಂಗಳೂರು, …
ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳಿಂದಾಗಿ ಚಿನ್ನದ ದರ ಹೆಚ್ಚಾಗಿದ್ದು, 24 ಕ್ಯಾರೆಟ್ ಶುದ್ಧ ಚಿನ್ನದ ದರ ಪ್ರತಿ ಗ್ರಾಂಗೆ 10,000 ರೂಪಾಯಿ ಆಗಿದೆ. ಬೆಂಗಳೂರು, …
ಮಂಡ್ಯ: ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ …
ಬೆಂಗಳೂರು: ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಶಂಕರ್ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದ್ದು, ಸಿದ್ದು ಶಾಸಕ ಸ್ಥಾನ …
ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ …
ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ …
ನವದೆಹಲಿ: ಕೊರೊನಾ ವೈರಸ್ ಪರಿಣಾಮದಿಂದಾಗಿ ಸರಿಸುಮಾರು ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಇದೀಗ ಮತ್ತೆ ಜೂನ್.30 ರಿಂದ ಪುನರಾರಂಭವಾಗಲಿದೆ. ಉತ್ತರಾಖಂಡ ಸರ್ಕಾರ ಮತ್ತು ಭಾರತೀಯ ವಿದೇಶಾಂಗ ಸಚಿವಾಲಯದ ಆಶ್ರಯದಲ್ಲಿ ಯಾತ್ರೆಯ ಕುರಿತು ನಡೆದ …
ಬೆಂಗಳೂರು: ಹೆಚ್ಚುತ್ತಿರುವ ವಲಸಿಗರ ಹಾವಳಿ, ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನನ್ನು ಅತ್ಯವಶ್ಯಕವಾಗಿ ರೂಪಿಸಬೇಕು ಎಂದು ಜೆಡಿಎಸ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ನಮ್ಮ ನೆಲದಲ್ಲೇ ದಿನವೂ ಕನ್ನಡಿಗರ ಮೇಲೆ ವಲಸಿಗರಿಂದ ನಡೆಯುತ್ತಿರುವ …
ಮಂಡ್ಯ: ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಡೆಯನ್ನು ನಾವು ವಿರೋಧಿಸುತ್ತೇವೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಬಿಡಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಮಾತೃಭಾಷೆ …
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮುಂಡಿಬೆಟ್ಟಕ್ಕೆ ಬರುತ್ತಿದ್ದ ಹೊರ ರಾಜ್ಯದ ಸುಮಾರು ಐದರಿಂದ ಆರು ಮಂದಿ ಯುವಕರು ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದರು. ಇದರಿಂದ ಬೆಟ್ಟಕ್ಕೆ …
ಚಾಮರಾಜನಗರ: ಇದೇ ಏಪ್ರಿಲ್.24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ …