Mysore
30
scattered clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

cutting trees mysuru protest

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿರುವ ಪ್ರಕರಣ ಇದೀಗ ತೀವ್ರ ಕಾವು ಪಡೆದುಕೊಂಡಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿಶ್ವ ಭೂ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮರಗಳನ್ನು ಕಡಿದ ಜಾಗದಲ್ಲೇ ಮಕ್ಕಳು ಅಭಿಯಾನ ನಡೆಸಿದ್ದಾರೆ. ನಾವು ಮಕ್ಕಳು, ಮುಂದಿನ …

dk suresh opinion on caste census

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಗ್ಗೆ ಇರುವ ಗೊಂದಲ ನಿವಾರಿಸಬೇಕು ಎಂದು ಮಾಜಿ ಸಂಸದ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯಗಳನ್ನು …

ಹೈದರಾಬಾದ್:‌ ಟಾಲಿವುಡ್‌ ಸ್ಟಾರ್‌ ನಟ ಮಹೇಶ್‌ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ. ರಿಯಾಲ್ಟಿ ಗ್ರೂಪ್‌ಗಳಾದ ಸುರಾನಾ ಗ್ರೂಪ್‌ ಹಾಗೂ ಸಾಯಿ ಸೂರ್ಯ ಡೆವಲಪರ್ಸ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಮಹೇಶ್‌ ಬಾಬುಗೆ ಇಡಿ ನೋಟಿಸ್‌ …

by vijayendra verbal attack

ಗದಗ: ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದ್ದು, ಇದನ್ನು ಮರೆಮಾಚಲು ಜಾತಿಗಣತಿ ವಿಚಾರ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷಗಳು ಹಾಗೂ ಸಿಎಂ ಆಕಾಂಕ್ಷಿಗಳನ್ನು ಹೆದರಿಸುವ ಕೆಲಸ …

cheating customers travel offers

ಪಿರಿಯಾಪಟ್ಟಣ: ಪ್ರವಾಸದ ಆಸೆ ತೋರಿಸಿ ವ್ಯಕ್ತಿಯೊಬ್ಬ ಗ್ರಾಹಕರಿಗೆ ಮೋಸ ಮಾಡಿದ್ದು, 5 ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಪವನ್ ಪ್ರಭು ಎಂಬಾತನಿಂದ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೂಲತಃ ದಕ್ಷಿಣ ಕನ್ನಡ …

police arrested man reels

ಮೈಸೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೌಸೀಫ್ ಅಲಿಯಾಸ್ ದಾದು ಎಂಬಾತನೇ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆಸಾಮಿಯಾಗಿದ್ದಾನೆ. ಈ ಮಾರಕಾಸ್ತ್ರ ಹಿಡಿದು ಗುಂಪು ಸೇರಿಸಿ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದನು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ …

dgp murder case

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ …

ಓದುಗರ ಪತ್ರ

ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ಪರೀಕ್ಷಾರ್ಥಿ ಜನಿವಾರ ತೆಗೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ತನೆ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ. ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯ ಇದನ್ನು ಖಂಡಿಸಿ ಪ್ರತಿಭಟಿಸಬೇಕು. ಅಲ್ಲದೆ, ಇಂತಹ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಪ್ರಾರಂಭದಲ್ಲೇ ಸರಿಯಾದ ಕ್ರಮ …

ಓದುಗರ ಪತ್ರ

ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು (Drinking Water) ಸರಬರಾಜು ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ನೀರು ಶುದ್ಧೀಕರಣಕ್ಕೆ ಅತಿಯಾಗಿ ರಾಸಾಯನಿಕಗಳನ್ನು ಬಳಸುವುದರಿಂದ ಬಿಳಿ ಬಣ್ಣದ …

ಓದುಗರ ಪತ್ರ

ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, …

error: Content is protected !!