Mysore
28
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

kabini KRS water reservoir

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ. ಆದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌ ಹಾಗೂ ಕಬಿನಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಾ ಬರುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ಗರಿಷ್ಠ …

b y vijayendra caste census

ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ …

IGP om prakash funeral

ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರನ್ನು ನಿನ್ನೆ ಪತ್ನಿಯೇ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಪತ್ನಿ ಪಲ್ಲವಿಯನ್ನು ಪೊಲೀಸರು …

dk shivkumar r ashok

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ …

karnataka weather report

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ …

yash upcoming ramayana movie

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ. …

eltu mutta kannada movie

ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ …

kr nandini speech mysur

ಮೈಸೂರು: ನಕಾರಾತ್ಮಕ ಚಿಂತನೆ ಬಿಡಿ. ಗುರಿಗೆ ಸಮಯ ನಿಗದಿಪಡಿಸಿಕೊಳ್ಳಿ. ಸ್ಮರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ (K R Nandini) ಅಭಿಪ್ರಾಯಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ …

meyar ayoob khan opinion on casre census

ಮೈಸೂರು: ಜಾತಿಗಣತಿ ವೈಜ್ಞಾನಿಕವಾಗಿದ್ದು, ಇದರಲ್ಲಿ ಯಾವುದೇ ಲೋಪದೋಷವಾಗಿಲ್ಲ ಎಂದು ಮಾಜಿ ಮೇಯರ್‌ ಅಯೂಬ್‌ ಖಾನ್‌ ಹೇಳಿದ್ದಾರೆ. ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಯಾವುದೇ ಸಮೀಕ್ಷೆ ಮಾಡದೇ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಆಡುತ್ತಿರುವ ನಾಟಕ ಎಂದು ಬಿಜೆಪಿ ನಾಯಕರು ಪದೇ ಪದೇ ಜಾತಿಗಣತಿ …

pope francis died christian

ವ್ಯಾಟಿಕನ್‌ ಸಿಟಿ: ಕ್ರಿಶ್ಚಿಯನ್‌ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್‌ ಫ್ರಾನ್ಸಿಸ್‌ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:- ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್‌ ಕರ್ತನಾದ …

error: Content is protected !!