Mysore
29
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

rohit vemula kayde siddaramaiah

ಬೆಂಗಳೂರು: ರೋಹಿತ್ ವೆಮುಲಾ (Rohit Vemula) ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. …

new delhi america vice president

ಹೊಸದಿಲ್ಲಿ : ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಮತ್ತು ಅವರ ಪತ್ನಿ ಉಷಾ ಸೋಮವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ವಿಮಾನ ನಿಲ್ದಾಣದಲ್ಲಿ ವ್ಯಾನ್ಸ್ ಅವರನ್ನು ಸ್ವಾಗತಿಸಿದರು. ದೆಹಲಿಯಲ್ಲದೆ, ವ್ಯಾನ್ಸ್ ಮತ್ತು ಅವರ ಕುಟುಂಬವು ನಾಲ್ಕು ದಿನಗಳ …

Villagers filling potholes damaged road

ಹನೂರು: ಪಟ್ಟಣದಿಂದ ಮಣಗಳ್ಳಿ, ಬಂಡಳ್ಳಿ, ಶಾಗ್ಯ, ಗಾಣಿಗ ಮಂಗಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದ್ದರೂ ಕ್ರಮ ಕೈಗೊಳ್ಳದೆ ಇರುವುದಕ್ಕೆ ಸಾರ್ವಜನಿಕರೇ ರಸ್ತೆಯ ಗುಂಡಿ ಮುಚ್ಚಿಸಿಕೊಳ್ಳುತ್ತಿದ್ದಾರೆ. ಒಂದೆಡೆ ಅಭಿವೃದ್ಧಿಯ ಜಪ ಮಾಡುತ್ತಿರುವ ಶಾಸಕರಿಗೆ ಇದು ಹಿನ್ನಡೆಯಾದಂತಾಗಿದೆ. ಹನೂರು (Hanooru) …

State Employees Day Celebration siddaramaiah

ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು …

thug life new song

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ …

yedagai new movie kannada

ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್‍ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್‍’ ಮತ್ತು ‘ಶಾಖಾಹಾರಿ’. ಆ ಚಿತ್ರಗಳ ನಂತರ ಆ ನಿರ್ಮಾಪಕರು, ಹೊಸ ಚಿತ್ರಗಳನ್ನು ನಿರ್ಮಿಸದಿದ್ದರೂ, ಒಂದಿಷ್ಟು ಚಿತ್ರಗಳ ವಿತರಣೆಯಲ್ಲಿ …

DGP murder case investigation

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಸ್‌ ಅವರ ಹತ್ಯೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಅನೇಕ ಸ್ಫೋಟಕ ಅಂಶಗಳಯ ಹೊರಬೀಳುತ್ತಿವೆ ಎಂದು ಪೊಲೀಸ್‌ ಮೂಲಗಳು …

mlc yathindra caste census

ಮೈಸೂರು: ಈಗ ನಡೆದಿರುವ ಗಣತಿಯೇ ವೈಜ್ಞಾನಿಕವಾಗಿದೆ. ಹೀಗಾಗಿ ಮರು ಜಾತಿಗಣತಿ ಅನಗತ್ಯ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ ಸುಖ ಸಮ್ಮನೆ ವಿರೋಧ ಮಾಡುವುದು ಸರಿಯಲ್ಲ. ಕೆಲವರು ಪೂರ್ವಗ್ರಹ ಪೀಡಿತರಾಗಿ ವಿರೋಧ …

mysuru caste census siddaramaiah

ಮೈಸೂರು: ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂ.ಎಲ್‌.ಸಿ ಯತೀಂದ್ರ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಇದೆಲ್ಲಾ ಮಾಡೋ ವ್ಯಕ್ತಿ ಅಲ್ಲ ಎಂದು ಪ್ರತಾಪ್‌ ಸಿಂಹಗೆ ಟಾಂಗ್‌ ನೀಡಿದ್ದಾರೆ. …

mallikarjun kharge warning congress

ಬೆಂಗಳೂರು ಡೈರಿ ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕಕ್ಕೆ ಬಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ಗಂಭೀರ ಎಚ್ಚರಿಕೆ ನೀಡಿದರು. ಹೀಗೆ ಅವರು ಎಚ್ಚರಿಕೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ. ಅಂದ ಹಾಗೆ …

error: Content is protected !!